ರಾಜ್ಯದ ಹವಾಮಾನ ವರದಿ (Weather Report) 17-05-2022

Team Newsnap
4 Min Read

ರಾಜ್ಯದ ಹವಾಮಾನ ವರದಿ (Weather Report) 17-05-2022

ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮೇ 17ಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಮೇ 19 ರಿಂದ 21ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 

ಅಲರ್ಟ್ ಘೋಷಣೆಯ ದಿನಗಳಲ್ಲಿ 100 ಮಿ.ಮೀ ಇಂದ 150 ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. 3 ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 41° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 36 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
2.ಬೆಂಗಳೂರು ಗ್ರಾಮಾಂತರ 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
3.ಬೆಂಗಳೂರು ನಗರ26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
4.ಬೆಳಗಾವಿ 34 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
5.ಬಳ್ಳಾರಿ 34 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
6.ಬೀದರ್ 37 C – 26 C ಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 38 C – 26 C ಬಿಸಿಲು, ಮೋಡ ಕವಿದ ವಾತಾವರಣ
8.ಚಾಮರಾಜನಗರ 26 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
9.ಚಿಕ್ಕಬಳ್ಳಾಪುರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
10.ಚಿಕ್ಕಮಗಳೂರು23 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
11.ಚಿತ್ರದುರ್ಗ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
12.ದಕ್ಷಿಣಕನ್ನಡ28 C – 24 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100%
13.ದಾವಣಗೆರೆ 39 C – 23 Cಮಳೆಯ ಸಂಭವನೀಯತೆ – 80%, ಮೋಡ ಕವಿದ ವಾತಾವರಣ
14.ಧಾರವಾಡ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
15.ಗದಗ33 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
16.ಕಲ್ಬುರ್ಗಿ 38 C – 27 Cಬಿಸಿಲು, ಮೋಡ ಕವಿದ ವಾತಾವರಣ
17.ಹಾಸನ24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
18.ಹಾವೇರಿ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
19.ಕೊಡಗು 22 C – 19 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
21.ಕೊಪ್ಪಳ 33 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
22.ಮಂಡ್ಯ 26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
23.ಮೈಸೂರು 25 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
24.ರಾಯಚೂರು 37 C – 27 Cಬಿಸಿಲು, ಮೋಡ ಕವಿದ ವಾತಾವರಣ
25.ರಾಮನಗರ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
26.ಶಿವಮೊಗ್ಗ 27 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
27.ತುಮಕೂರು 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
28.ಉಡುಪಿ 28 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
29.ವಿಜಯನಗರ38 C – 26 Cಬಿಸಿಲು, ಮೋಡ ಕವಿದ ವಾತಾವರಣ
30.ಯಾದಗಿರಿ 37 C – 27 Cಬಿಸಿಲು, ಮೋಡ ಕವಿದ ವಾತಾವರಣ
WEATHER REPORT
Share This Article
Leave a comment