WEATHER

ರಾಜ್ಯದ ಹವಾಮಾನ ವರದಿ (Weather Report) 17-05-2022

ರಾಜ್ಯದ ಹವಾಮಾನ ವರದಿ (Weather Report) 17-05-2022

ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮೇ 17ಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಮೇ 19 ರಿಂದ 21ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 

ಅಲರ್ಟ್ ಘೋಷಣೆಯ ದಿನಗಳಲ್ಲಿ 100 ಮಿ.ಮೀ ಇಂದ 150 ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. 3 ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 41° ಸಿ ಹೊಂದಿದೆ.

SL.NoDISTRICTWHEATHERRAIN PROBABLITY
1.ಬಾಗಲಕೋಟೆ 36 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
2.ಬೆಂಗಳೂರು ಗ್ರಾಮಾಂತರ 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
3.ಬೆಂಗಳೂರು ನಗರ26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
4.ಬೆಳಗಾವಿ 34 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
5.ಬಳ್ಳಾರಿ 34 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
6.ಬೀದರ್ 37 C – 26 C ಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 38 C – 26 C ಬಿಸಿಲು, ಮೋಡ ಕವಿದ ವಾತಾವರಣ
8.ಚಾಮರಾಜನಗರ 26 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
9.ಚಿಕ್ಕಬಳ್ಳಾಪುರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
10.ಚಿಕ್ಕಮಗಳೂರು23 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
11.ಚಿತ್ರದುರ್ಗ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
12.ದಕ್ಷಿಣಕನ್ನಡ28 C – 24 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100%
13.ದಾವಣಗೆರೆ 39 C – 23 Cಮಳೆಯ ಸಂಭವನೀಯತೆ – 80%, ಮೋಡ ಕವಿದ ವಾತಾವರಣ
14.ಧಾರವಾಡ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
15.ಗದಗ33 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
16.ಕಲ್ಬುರ್ಗಿ 38 C – 27 Cಬಿಸಿಲು, ಮೋಡ ಕವಿದ ವಾತಾವರಣ
17.ಹಾಸನ24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
18.ಹಾವೇರಿ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
19.ಕೊಡಗು 22 C – 19 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
21.ಕೊಪ್ಪಳ 33 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
22.ಮಂಡ್ಯ 26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
23.ಮೈಸೂರು 25 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
24.ರಾಯಚೂರು 37 C – 27 Cಬಿಸಿಲು, ಮೋಡ ಕವಿದ ವಾತಾವರಣ
25.ರಾಮನಗರ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
26.ಶಿವಮೊಗ್ಗ 27 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
27.ತುಮಕೂರು 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
28.ಉಡುಪಿ 28 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
29.ವಿಜಯನಗರ38 C – 26 Cಬಿಸಿಲು, ಮೋಡ ಕವಿದ ವಾತಾವರಣ
30.ಯಾದಗಿರಿ 37 C – 27 Cಬಿಸಿಲು, ಮೋಡ ಕವಿದ ವಾತಾವರಣ
WEATHER REPORT
Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024