Trending

ರಾಜ್ಯದ ಹವಾಮಾನ ವರದಿ (Weather Report) 17-06-2022

ರಾಜ್ಯದ ಹವಾಮಾನ ವರದಿ (Weather Report) 17-06-2022

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 30 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನು ಓದಿ – ರಾಷ್ಟ್ರಪತಿ ಚುನಾವಣೆ, ಮಮತಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾಗಿ

ರಾಯಚೂರು ಅತ್ಯಧಿಕ 34° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 34 C – 23 Cಬಿಸಿಲು, ಮೋಡ ಕವಿದ ವಾತಾವರಣ
2.ಬೆಂಗಳೂರು ಗ್ರಾಮಾಂತರ 28 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
3.ಬೆಂಗಳೂರು ನಗರ28 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
4.ಬೆಳಗಾವಿ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
5.ಬಳ್ಳಾರಿ 34 C – 24 Cಬಿಸಿಲು, ಮೋಡ ಕವಿದ ವಾತಾವರಣ
6.ಬೀದರ್ 30 C – 23 Cಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 34 C – 24 Cಬಿಸಿಲು, ಮೋಡ ಕವಿದ ವಾತಾವರಣ
8.ಚಾಮರಾಜನಗರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
9.ಚಿಕ್ಕಬಳ್ಳಾಪುರ 28 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
10.ಚಿಕ್ಕಮಗಳೂರು27 C – 18 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
11.ಚಿತ್ರದುರ್ಗ 31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
12.ದಕ್ಷಿಣಕನ್ನಡ30 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
13.ದಾವಣಗೆರೆ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
14.ಧಾರವಾಡ 31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
15.ಗದಗ33 C – 22 Cಬಿಸಿಲು, ಮೋಡ ಕವಿದ ವಾತಾವರಣ
16.ಕಲ್ಬುರ್ಗಿ 33 C – 24 Cಬಿಸಿಲು, ಮೋಡ ಕವಿದ ವಾತಾವರಣ
17.ಹಾಸನ28 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
18.ಹಾವೇರಿ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
19.ಕೊಡಗು 25 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 80%
20.ಕೋಲಾರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
21.ಕೊಪ್ಪಳ 33 C – 23 Cಬಿಸಿಲು, ಮೋಡ ಕವಿದ ವಾತಾವರಣ
22.ಮಂಡ್ಯ 30 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
23.ಮೈಸೂರು 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
24.ರಾಯಚೂರು 34 C – 24 Cಬಿಸಿಲು, ಮೋಡ ಕವಿದ ವಾತಾವರಣ
25.ರಾಮನಗರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
26.ಶಿವಮೊಗ್ಗ 30 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
27.ತುಮಕೂರು 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
28.ಉಡುಪಿ 31 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
29.ವಿಜಯನಗರ34 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 30%
30.ಯಾದಗಿರಿ 33 C – 24 Cಮೋಡ ಕವಿದ ವಾತಾವರಣ
Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024