WEATHER

ರಾಜ್ಯದ ಹವಾಮಾನ ವರದಿ (Weather Report) 18-05-2022

ರಾಜ್ಯದ ಹವಾಮಾನ ವರದಿ (Weather Report) 18-05-2022

ಇಂದಿನಿಂದ ಮತ್ತೆ 4 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆಯಾಗಿದೆ.

ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಬೀಳುವ ಸಾಧ್ಯತೆ ಇದೆ. ಹೀಗಾಗಿ ಮೇ 19ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮೇ 20 ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.


ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು, ನಾಳೆ , ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 24 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 34° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 33 C – 25 Cಮೋಡ ಕವಿದ ವಾತಾವರಣ
2.ಬೆಂಗಳೂರು ಗ್ರಾಮಾಂತರ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
3.ಬೆಂಗಳೂರು ನಗರ24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
4.ಬೆಳಗಾವಿ 29 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
5.ಬಳ್ಳಾರಿ 30 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
6.ಬೀದರ್ 34 C – 25 C ಬಿಸಿಲು, ಮೋಡ ಕವಿದ ವಾತಾವರಣ
7.ವಿಜಯಪುರ 34 C – 26 C ಮೋಡ ಕವಿದ ವಾತಾವರಣ
8.ಚಾಮರಾಜನಗರ 25 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
9.ಚಿಕ್ಕಬಳ್ಳಾಪುರ 25 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
10.ಚಿಕ್ಕಮಗಳೂರು22 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
11.ಚಿತ್ರದುರ್ಗ 26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
12.ದಕ್ಷಿಣಕನ್ನಡ28 C – 25 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100%
13.ದಾವಣಗೆರೆ 26 C – 22 Cಮಳೆಯ ಸಂಭವನೀಯತೆ – 70%, ಮೋಡ ಕವಿದ ವಾತಾವರಣ
14.ಧಾರವಾಡ 28 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
15.ಗದಗ29 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
16.ಕಲ್ಬುರ್ಗಿ 34 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 30%
17.ಹಾಸನ22 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
18.ಹಾವೇರಿ 27 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
19.ಕೊಡಗು 20 C – 18 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 100%
20.ಕೋಲಾರ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
21.ಕೊಪ್ಪಳ 29 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
22.ಮಂಡ್ಯ 24 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
23.ಮೈಸೂರು 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
24.ರಾಯಚೂರು 33 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
25.ರಾಮನಗರ 25 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
26.ಶಿವಮೊಗ್ಗ 25 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
27.ತುಮಕೂರು 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
28.ಉಡುಪಿ 28 C – 25 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
29.ವಿಜಯನಗರ31 C – 24 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 50%
30.ಯಾದಗಿರಿ 33 C – 27 Cಬಿಸಿಲು, ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
WEATHER REPORT
Team Newsnap
Leave a Comment
Share
Published by
Team Newsnap

Recent Posts

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024