ರಾಜ್ಯದ ಹವಾಮಾನ ವರದಿ (Weather Report) 19-05-2022
ಇಂದಿನಿಂದ ಮತ್ತೆ 3 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆಯಾಗಿದೆ.
ಇದನ್ನು ಓದಿ : ಮಂಡ್ಯದ KRS ಜಲಾಶಯದ ಒಳಹರಿವು ಹೆಚ್ಚಳ
ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಬೀಳುವ ಸಾಧ್ಯತೆ ಇದೆ. ಹೀಗಾಗಿ ಮೇ 19ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮೇ 20 ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು, ನಾಳೆ , ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 24 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ
ಕಲ್ಬುರ್ಗಿ ಅತ್ಯಧಿಕ 33° ಸಿ ಹೊಂದಿದೆ.
SL.No | DISTRICT | WHEATHER | RAIN PROBABILITY |
1. | ಬಾಗಲಕೋಟೆ | 29 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
2. | ಬೆಂಗಳೂರು ಗ್ರಾಮಾಂತರ | 24 C – 19 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
3. | ಬೆಂಗಳೂರು ನಗರ | 24 C – 19 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
4. | ಬೆಳಗಾವಿ | 27 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
5. | ಬಳ್ಳಾರಿ | 25 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
6. | ಬೀದರ್ | 33 C – 25 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40% |
7. | ವಿಜಯಪುರ | 32 C – 25 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
8. | ಚಾಮರಾಜನಗರ | 25 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
9. | ಚಿಕ್ಕಬಳ್ಳಾಪುರ | 23 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
10. | ಚಿಕ್ಕಮಗಳೂರು | 21 C – 18 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100% |
11. | ಚಿತ್ರದುರ್ಗ | 24 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100% |
12. | ದಕ್ಷಿಣಕನ್ನಡ | 28 C – 24 C | ಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100% |
13. | ದಾವಣಗೆರೆ | 24 C – 21 C | ಮಳೆಯ ಸಂಭವನೀಯತೆ – 100%, ಮೋಡ ಕವಿದ ವಾತಾವರಣ |
14. | ಧಾರವಾಡ | 25 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
15. | ಗದಗ | 26 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
16. | ಕಲ್ಬುರ್ಗಿ | 33 C – 26 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
17. | ಹಾಸನ | 21 C – 19 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
18. | ಹಾವೇರಿ | 25 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
19. | ಕೊಡಗು | 19 C – 17 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 100% |
20. | ಕೋಲಾರ | 26 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
21. | ಕೊಪ್ಪಳ | 27 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
22. | ಮಂಡ್ಯ | 24 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
23. | ಮೈಸೂರು | 23 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
24. | ರಾಯಚೂರು | 30 C – 24 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
25. | ರಾಮನಗರ | 24 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
26. | ಶಿವಮೊಗ್ಗ | 24 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100% |
27. | ತುಮಕೂರು | 23 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
28. | ಉಡುಪಿ | 27 C – 24 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100% |
29. | ವಿಜಯನಗರ | 28 C – 24 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90% |
30. | ಯಾದಗಿರಿ | 32 C – 26 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ