ರಾಜ್ಯದ ಹವಾಮಾನ ವರದಿ (Weather Report) 19-05-2022

Team Newsnap
4 Min Read

ರಾಜ್ಯದ ಹವಾಮಾನ ವರದಿ (Weather Report) 19-05-2022

ಇಂದಿನಿಂದ ಮತ್ತೆ 3 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆಯಾಗಿದೆ.

ಇದನ್ನು ಓದಿ : ಮಂಡ್ಯದ KRS ಜಲಾಶಯದ ಒಳಹರಿವು ಹೆಚ್ಚಳ

ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಬೀಳುವ ಸಾಧ್ಯತೆ ಇದೆ. ಹೀಗಾಗಿ ಮೇ 19ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮೇ 20 ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.


ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು, ನಾಳೆ , ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 24 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 33° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 29 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
2.ಬೆಂಗಳೂರು ಗ್ರಾಮಾಂತರ 24 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
3.ಬೆಂಗಳೂರು ನಗರ24 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
4.ಬೆಳಗಾವಿ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
5.ಬಳ್ಳಾರಿ 25 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
6.ಬೀದರ್ 33 C – 25 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
7.ವಿಜಯಪುರ 32 C – 25 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
8.ಚಾಮರಾಜನಗರ 25 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
9.ಚಿಕ್ಕಬಳ್ಳಾಪುರ 23 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
10.ಚಿಕ್ಕಮಗಳೂರು21 C – 18 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
11.ಚಿತ್ರದುರ್ಗ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
12.ದಕ್ಷಿಣಕನ್ನಡ28 C – 24 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100%
13.ದಾವಣಗೆರೆ 24 C – 21 Cಮಳೆಯ ಸಂಭವನೀಯತೆ – 100%, ಮೋಡ ಕವಿದ ವಾತಾವರಣ
14.ಧಾರವಾಡ 25 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
15.ಗದಗ26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
16.ಕಲ್ಬುರ್ಗಿ 33 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
17.ಹಾಸನ21 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
18.ಹಾವೇರಿ 25 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
19.ಕೊಡಗು 19 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 100%
20.ಕೋಲಾರ 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
21.ಕೊಪ್ಪಳ 27 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
22.ಮಂಡ್ಯ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
23.ಮೈಸೂರು 23 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
24.ರಾಯಚೂರು 30 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
25.ರಾಮನಗರ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
26.ಶಿವಮೊಗ್ಗ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
27.ತುಮಕೂರು 23 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
28.ಉಡುಪಿ 27 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
29.ವಿಜಯನಗರ28 C – 24 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
30.ಯಾದಗಿರಿ 32 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
WEATHER REPORT
Share This Article
Leave a comment