Trending

ರಾಜ್ಯದ ಹವಾಮಾನ ವರದಿ (Weather Report) 19-05-2022

ರಾಜ್ಯದ ಹವಾಮಾನ ವರದಿ (Weather Report) 19-05-2022

ಇಂದಿನಿಂದ ಮತ್ತೆ 3 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆಯಾಗಿದೆ.

ಇದನ್ನು ಓದಿ : ಮಂಡ್ಯದ KRS ಜಲಾಶಯದ ಒಳಹರಿವು ಹೆಚ್ಚಳ

ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಬೀಳುವ ಸಾಧ್ಯತೆ ಇದೆ. ಹೀಗಾಗಿ ಮೇ 19ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮೇ 20 ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.


ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು, ನಾಳೆ , ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 24 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 33° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 29 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
2.ಬೆಂಗಳೂರು ಗ್ರಾಮಾಂತರ 24 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
3.ಬೆಂಗಳೂರು ನಗರ24 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
4.ಬೆಳಗಾವಿ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
5.ಬಳ್ಳಾರಿ 25 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
6.ಬೀದರ್ 33 C – 25 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
7.ವಿಜಯಪುರ 32 C – 25 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
8.ಚಾಮರಾಜನಗರ 25 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
9.ಚಿಕ್ಕಬಳ್ಳಾಪುರ 23 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
10.ಚಿಕ್ಕಮಗಳೂರು21 C – 18 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
11.ಚಿತ್ರದುರ್ಗ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
12.ದಕ್ಷಿಣಕನ್ನಡ28 C – 24 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 100%
13.ದಾವಣಗೆರೆ 24 C – 21 Cಮಳೆಯ ಸಂಭವನೀಯತೆ – 100%, ಮೋಡ ಕವಿದ ವಾತಾವರಣ
14.ಧಾರವಾಡ 25 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
15.ಗದಗ26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
16.ಕಲ್ಬುರ್ಗಿ 33 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
17.ಹಾಸನ21 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
18.ಹಾವೇರಿ 25 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
19.ಕೊಡಗು 19 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 100%
20.ಕೋಲಾರ 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
21.ಕೊಪ್ಪಳ 27 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
22.ಮಂಡ್ಯ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
23.ಮೈಸೂರು 23 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
24.ರಾಯಚೂರು 30 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
25.ರಾಮನಗರ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
26.ಶಿವಮೊಗ್ಗ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
27.ತುಮಕೂರು 23 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
28.ಉಡುಪಿ 27 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
29.ವಿಜಯನಗರ28 C – 24 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
30.ಯಾದಗಿರಿ 32 C – 26 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
WEATHER REPORT
Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024