ರಾಜ್ಯದ ಹವಾಮಾನ ವರದಿ (Weather Report) 20-05-2022

Team Newsnap
4 Min Read

ರಾಜ್ಯದ ಹವಾಮಾನ ವರದಿ (Weather Report) 20-05-2022

ಇಂದಿನಿಂದ ಮತ್ತೆ 3 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆಯಾಗಿದೆ.

ಇದನ್ನು ಓದಿ : 1988ರ ರಸ್ತೆ ಗಲಭೆ ಪ್ರಕರಣ: ನವಜೋತ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಸುಪ್ರೀಂ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು, ನಾಳೆ ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ

ಬೀದರ್ ಅತ್ಯಧಿಕ 32° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
2.ಬೆಂಗಳೂರು ಗ್ರಾಮಾಂತರ 26 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
3.ಬೆಂಗಳೂರು ನಗರ26 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
4.ಬೆಳಗಾವಿ 23 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
5.ಬಳ್ಳಾರಿ 26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
6.ಬೀದರ್ 32 C – 24 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
7.ವಿಜಯಪುರ 28 C – 23 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
8.ಚಾಮರಾಜನಗರ 28 C – 19 C ಮೋಡ ಕವಿದ ವಾತಾವರಣ, ಬಿಸಿಲು
9.ಚಿಕ್ಕಬಳ್ಳಾಪುರ 24 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
10.ಚಿಕ್ಕಮಗಳೂರು22 C – 18 Cಮೋಡ ಕವಿದ ವಾತಾವರಣ
11.ಚಿತ್ರದುರ್ಗ 24 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
12.ದಕ್ಷಿಣಕನ್ನಡ28 C – 24 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 90%
13.ದಾವಣಗೆರೆ 24 C – 21 Cಮಳೆಯ ಸಂಭವನೀಯತೆ – 90%, ಮೋಡ ಕವಿದ ವಾತಾವರಣ
14.ಧಾರವಾಡ 22 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
15.ಗದಗ23 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
16.ಕಲ್ಬುರ್ಗಿ 30 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
17.ಹಾಸನ24 C – 18 Cಮೋಡ ಕವಿದ ವಾತಾವರಣ
18.ಹಾವೇರಿ 23 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
19.ಕೊಡಗು 23 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 80%
20.ಕೋಲಾರ 27 C – 20 Cಮೋಡ ಕವಿದ ವಾತಾವರಣ, ಬಿಸಿಲು
21.ಕೊಪ್ಪಳ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
22.ಮಂಡ್ಯ 27 C – 20 Cಮೋಡ ಕವಿದ ವಾತಾವರಣ, ಬಿಸಿಲು
23.ಮೈಸೂರು 27 C – 19 Cಮೋಡ ಕವಿದ ವಾತಾವರಣ, ಬಿಸಿಲು
24.ರಾಯಚೂರು 28 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
25.ರಾಮನಗರ 27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
26.ಶಿವಮೊಗ್ಗ 24 C – 21 Cಮೋಡ ಕವಿದ ವಾತಾವರಣ, ಬಿಸಿಲು
27.ತುಮಕೂರು 25 C – 19 Cಮೋಡ ಕವಿದ ವಾತಾವರಣ
28.ಉಡುಪಿ 28 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
29.ವಿಜಯನಗರ26 C – 22 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 70%
30.ಯಾದಗಿರಿ 29 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
WEATHER REPORT
Share This Article
Leave a comment