Karnataka

ರಾಜ್ಯದ ಹವಾಮಾನ ವರದಿ (Weather Report) 20-05-2022

ರಾಜ್ಯದ ಹವಾಮಾನ ವರದಿ (Weather Report) 20-05-2022

ಇಂದಿನಿಂದ ಮತ್ತೆ 3 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿರಲಿದೆ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆಯಾಗಿದೆ.

ಇದನ್ನು ಓದಿ : 1988ರ ರಸ್ತೆ ಗಲಭೆ ಪ್ರಕರಣ: ನವಜೋತ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಸುಪ್ರೀಂ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಇಂದು, ನಾಳೆ ನಾಡಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ

ಬೀದರ್ ಅತ್ಯಧಿಕ 32° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
2.ಬೆಂಗಳೂರು ಗ್ರಾಮಾಂತರ 26 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
3.ಬೆಂಗಳೂರು ನಗರ26 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
4.ಬೆಳಗಾವಿ 23 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
5.ಬಳ್ಳಾರಿ 26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
6.ಬೀದರ್ 32 C – 24 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
7.ವಿಜಯಪುರ 28 C – 23 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
8.ಚಾಮರಾಜನಗರ 28 C – 19 C ಮೋಡ ಕವಿದ ವಾತಾವರಣ, ಬಿಸಿಲು
9.ಚಿಕ್ಕಬಳ್ಳಾಪುರ 24 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
10.ಚಿಕ್ಕಮಗಳೂರು22 C – 18 Cಮೋಡ ಕವಿದ ವಾತಾವರಣ
11.ಚಿತ್ರದುರ್ಗ 24 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
12.ದಕ್ಷಿಣಕನ್ನಡ28 C – 24 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 90%
13.ದಾವಣಗೆರೆ 24 C – 21 Cಮಳೆಯ ಸಂಭವನೀಯತೆ – 90%, ಮೋಡ ಕವಿದ ವಾತಾವರಣ
14.ಧಾರವಾಡ 22 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
15.ಗದಗ23 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
16.ಕಲ್ಬುರ್ಗಿ 30 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
17.ಹಾಸನ24 C – 18 Cಮೋಡ ಕವಿದ ವಾತಾವರಣ
18.ಹಾವೇರಿ 23 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 100%
19.ಕೊಡಗು 23 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 80%
20.ಕೋಲಾರ 27 C – 20 Cಮೋಡ ಕವಿದ ವಾತಾವರಣ, ಬಿಸಿಲು
21.ಕೊಪ್ಪಳ 24 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
22.ಮಂಡ್ಯ 27 C – 20 Cಮೋಡ ಕವಿದ ವಾತಾವರಣ, ಬಿಸಿಲು
23.ಮೈಸೂರು 27 C – 19 Cಮೋಡ ಕವಿದ ವಾತಾವರಣ, ಬಿಸಿಲು
24.ರಾಯಚೂರು 28 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
25.ರಾಮನಗರ 27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
26.ಶಿವಮೊಗ್ಗ 24 C – 21 Cಮೋಡ ಕವಿದ ವಾತಾವರಣ, ಬಿಸಿಲು
27.ತುಮಕೂರು 25 C – 19 Cಮೋಡ ಕವಿದ ವಾತಾವರಣ
28.ಉಡುಪಿ 28 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
29.ವಿಜಯನಗರ26 C – 22 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 70%
30.ಯಾದಗಿರಿ 29 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
WEATHER REPORT
Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024