WEATHER

ರಾಜ್ಯದ ಹವಾಮಾನ ವರದಿ (Weather Report) 21-05-2022

ರಾಜ್ಯದ ಹವಾಮಾನ ವರದಿ (Weather Report) 21-05-2022

ಮುಂದಿನ 24 ಗಂಟೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

ಇದನ್ನು ಓದಿ : ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ

ಬೀದರ್ ಅತ್ಯಧಿಕ 35° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 30 C – 22 Cಮೋಡ ಕವಿದ ವಾತಾವರಣ, ಬಿಸಿಲು
2.ಬೆಂಗಳೂರು ಗ್ರಾಮಾಂತರ 27 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
3.ಬೆಂಗಳೂರು ನಗರ27 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
4.ಬೆಳಗಾವಿ 26 C – 20 Cಮೋಡ ಕವಿದ ವಾತಾವರಣ
5.ಬಳ್ಳಾರಿ 28 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
6.ಬೀದರ್ 35 C – 23 C ಮೋಡ ಕವಿದ ವಾತಾವರಣ, ಬಿಸಿಲು
7.ವಿಜಯಪುರ 29 C – 22 C ಮೋಡ ಕವಿದ ವಾತಾವರಣ, ಬಿಸಿಲು
8.ಚಾಮರಾಜನಗರ 28 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
9.ಚಿಕ್ಕಬಳ್ಳಾಪುರ 27 C – 19 Cಮೋಡ ಕವಿದ ವಾತಾವರಣ, ಬಿಸಿಲು
10.ಚಿಕ್ಕಮಗಳೂರು24 C – 17 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
11.ಚಿತ್ರದುರ್ಗ 26 C – 19 Cಮೋಡ ಕವಿದ ವಾತಾವರಣ
12.ದಕ್ಷಿಣಕನ್ನಡ28 C – 24 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 70%
13.ದಾವಣಗೆರೆ 26 C – 20 Cಮಳೆಯ ಸಂಭವನೀಯತೆ – 40%, ಮೋಡ ಕವಿದ ವಾತಾವರಣ
14.ಧಾರವಾಡ 26 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
15.ಗದಗ27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
16.ಕಲ್ಬುರ್ಗಿ 33 C – 23 Cಮೋಡ ಕವಿದ ವಾತಾವರಣ, ಬಿಸಿಲು
17.ಹಾಸನ26 C – 18 Cಮೋಡ ಕವಿದ ವಾತಾವರಣ, ಬಿಸಿಲು
18.ಹಾವೇರಿ 26 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
19.ಕೊಡಗು 22 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 80%
20.ಕೋಲಾರ 28 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
21.ಕೊಪ್ಪಳ 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
22.ಮಂಡ್ಯ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
23.ಮೈಸೂರು 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
24.ರಾಯಚೂರು 31 C – 22 Cಮೋಡ ಕವಿದ ವಾತಾವರಣ, ಬಿಸಿಲು
25.ರಾಮನಗರ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
26.ಶಿವಮೊಗ್ಗ 26 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
27.ತುಮಕೂರು 27 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
28.ಉಡುಪಿ 28 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
29.ವಿಜಯನಗರ28 C – 22 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 60%
30.ಯಾದಗಿರಿ 33 C – 23 Cಮೋಡ ಕವಿದ ವಾತಾವರಣ, ಬಿಸಿಲು
WEATHER REPORT
Team Newsnap
Leave a Comment
Share
Published by
Team Newsnap

Recent Posts

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024