ರಾಜ್ಯದ ಹವಾಮಾನ ವರದಿ (Weather Report) 22-05-2022
ಮುಂದಿನ 24 ಗಂಟೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ : ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ
ಕಲ್ಬುರ್ಗಿ ಅತ್ಯಧಿಕ 35° ಸಿ ಹೊಂದಿದೆ.
SL.No | DISTRICT | WHEATHER | RAIN PROBABILITY |
1. | ಬಾಗಲಕೋಟೆ | 33 C – 23 C | ಬಿಸಿಲು |
2. | ಬೆಂಗಳೂರು ಗ್ರಾಮಾಂತರ | 28 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
3. | ಬೆಂಗಳೂರು ನಗರ | 28 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
4. | ಬೆಳಗಾವಿ | 29 C – 22 C | ಬಿಸಿಲು, ಮೋಡ ಕವಿದ ವಾತಾವರಣ |
5. | ಬಳ್ಳಾರಿ | 33 C – 23 C | ಬಿಸಿಲು. ಮೋಡ ಕವಿದ ವಾತಾವರಣ |
6. | ಬೀದರ್ | 35 C – 23 C | ಬಿಸಿಲು |
7. | ವಿಜಯಪುರ | 32 C – 23 C | ಮೋಡ ಕವಿದ ವಾತಾವರಣ, ಬಿಸಿಲು |
8. | ಚಾಮರಾಜನಗರ | 26 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
9. | ಚಿಕ್ಕಬಳ್ಳಾಪುರ | 28 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40% |
10. | ಚಿಕ್ಕಮಗಳೂರು | 25 C – 18 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
11. | ಚಿತ್ರದುರ್ಗ | 29 C – 21 C | ಬಿಸಿಲು, ಮೋಡ ಕವಿದ ವಾತಾವರಣ |
12. | ದಕ್ಷಿಣಕನ್ನಡ | 29 C – 24 C | ಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 90% |
13. | ದಾವಣಗೆರೆ | 30 C – 21 C | ಬಿಸಿಲು, ಮೋಡ ಕವಿದ ವಾತಾವರಣ |
14. | ಧಾರವಾಡ | 29 C – 21 C | ಮೋಡ ಕವಿದ ವಾತಾವರಣ, ಬಿಸಿಲು |
15. | ಗದಗ | 31 C – 22 C | ಬಿಸಿಲು |
16. | ಕಲ್ಬುರ್ಗಿ | 35 C – 24 C | ಬಿಸಿಲು |
17. | ಹಾಸನ | 26 C – 19 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
18. | ಹಾವೇರಿ | 29 C – 22 C | ಮೋಡ ಕವಿದ ವಾತಾವರಣ, ಬಿಸಿಲು |
19. | ಕೊಡಗು | 22 C – 18 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90% |
20. | ಕೋಲಾರ | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 30% |
21. | ಕೊಪ್ಪಳ | 31 C – 22 C | ಬಿಸಿಲು |
22. | ಮಂಡ್ಯ | 27 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
23. | ಮೈಸೂರು | 26 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
24. | ರಾಯಚೂರು | 34 C – 24 C | ಮೋಡ ಕವಿದ ವಾತಾವರಣ, ಬಿಸಿಲು |
25. | ರಾಮನಗರ | 28 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
26. | ಶಿವಮೊಗ್ಗ | 28 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40% |
27. | ತುಮಕೂರು | 29 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
28. | ಉಡುಪಿ | 29 C – 24 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
29. | ವಿಜಯನಗರ | 33 C – 23 C | ಮೋಡ ಕವಿದ ವಾತಾವರಣ, ಬಿಸಿಲು |
30. | ಯಾದಗಿರಿ | 34 C – 24 C | ಮೋಡ ಕವಿದ ವಾತಾವರಣ, ಬಿಸಿಲು |
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ