ರಾಜ್ಯದ ಹವಾಮಾನ ವರದಿ (Weather Report) 22-05-2022

Team Newsnap
3 Min Read

ರಾಜ್ಯದ ಹವಾಮಾನ ವರದಿ (Weather Report) 22-05-2022

ಮುಂದಿನ 24 ಗಂಟೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ : ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ

ಕಲ್ಬುರ್ಗಿ ಅತ್ಯಧಿಕ 35° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 33 C – 23 Cಬಿಸಿಲು
2.ಬೆಂಗಳೂರು ಗ್ರಾಮಾಂತರ 28 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
3.ಬೆಂಗಳೂರು ನಗರ28 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
4.ಬೆಳಗಾವಿ 29 C – 22 Cಬಿಸಿಲು, ಮೋಡ ಕವಿದ ವಾತಾವರಣ
5.ಬಳ್ಳಾರಿ 33 C – 23 Cಬಿಸಿಲು. ಮೋಡ ಕವಿದ ವಾತಾವರಣ
6.ಬೀದರ್ 35 C – 23 Cಬಿಸಿಲು
7.ವಿಜಯಪುರ 32 C – 23 C ಮೋಡ ಕವಿದ ವಾತಾವರಣ, ಬಿಸಿಲು
8.ಚಾಮರಾಜನಗರ 26 C – 21 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
9.ಚಿಕ್ಕಬಳ್ಳಾಪುರ 28 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
10.ಚಿಕ್ಕಮಗಳೂರು25 C – 18 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
11.ಚಿತ್ರದುರ್ಗ 29 C – 21 Cಬಿಸಿಲು, ಮೋಡ ಕವಿದ ವಾತಾವರಣ
12.ದಕ್ಷಿಣಕನ್ನಡ29 C – 24 Cಮೋಡ ಕವಿದ ವಾತಾವರಣ. ಮಳೆಯ ಸಂಭವನೀಯತೆ – 90%
13.ದಾವಣಗೆರೆ 30 C – 21 Cಬಿಸಿಲು, ಮೋಡ ಕವಿದ ವಾತಾವರಣ
14.ಧಾರವಾಡ 29 C – 21 Cಮೋಡ ಕವಿದ ವಾತಾವರಣ, ಬಿಸಿಲು
15.ಗದಗ31 C – 22 Cಬಿಸಿಲು
16.ಕಲ್ಬುರ್ಗಿ 35 C – 24 Cಬಿಸಿಲು
17.ಹಾಸನ26 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
18.ಹಾವೇರಿ 29 C – 22 Cಮೋಡ ಕವಿದ ವಾತಾವರಣ, ಬಿಸಿಲು
19.ಕೊಡಗು 22 C – 18 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 30%
21.ಕೊಪ್ಪಳ 31 C – 22 Cಬಿಸಿಲು
22.ಮಂಡ್ಯ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
23.ಮೈಸೂರು 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
24.ರಾಯಚೂರು 34 C – 24 Cಮೋಡ ಕವಿದ ವಾತಾವರಣ, ಬಿಸಿಲು
25.ರಾಮನಗರ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
26.ಶಿವಮೊಗ್ಗ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
27.ತುಮಕೂರು 29 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
28.ಉಡುಪಿ 29 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
29.ವಿಜಯನಗರ33 C – 23 Cಮೋಡ ಕವಿದ ವಾತಾವರಣ, ಬಿಸಿಲು
30.ಯಾದಗಿರಿ 34 C – 24 Cಮೋಡ ಕವಿದ ವಾತಾವರಣ, ಬಿಸಿಲು
WEATHER REPORT
Share This Article
Leave a comment