ರಾಜ್ಯದ ಹವಾಮಾನ ವರದಿ (Weather Report) 22-06-2022
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನು ಓದಿ – BJP – NDA ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣಕ್ಕೆ
ರಾಯಚೂರು ಅತ್ಯಧಿಕ 32° ಸಿ ಹೊಂದಿದೆ.
SL.No | DISTRICT | WHEATHER | RAIN PROBABILITY |
1. | ಬಾಗಲಕೋಟೆ | 29 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
2. | ಬೆಂಗಳೂರು ಗ್ರಾಮಾಂತರ | 26 C – 19 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
3. | ಬೆಂಗಳೂರು ನಗರ | 26 C – 19 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
4. | ಬೆಳಗಾವಿ | 25 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80% |
5. | ಬಳ್ಳಾರಿ | 31 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
6. | ಬೀದರ್ | 28 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
7. | ವಿಜಯಪುರ | 29 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
8. | ಚಾಮರಾಜನಗರ | 28 C – 21 C | ಮೋಡ ಕವಿದ ವಾತಾವರಣ |
9. | ಚಿಕ್ಕಬಳ್ಳಾಪುರ | 26 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
10. | ಚಿಕ್ಕಮಗಳೂರು | 23 C – 18 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
11. | ಚಿತ್ರದುರ್ಗ | 27 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40% |
12. | ದಕ್ಷಿಣಕನ್ನಡ | 27 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
13. | ದಾವಣಗೆರೆ | 27 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
14. | ಧಾರವಾಡ | 25 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
15. | ಗದಗ | 27 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
16. | ಕಲ್ಬುರ್ಗಿ | 30 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
17. | ಹಾಸನ | 24 C – 19 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
18. | ಹಾವೇರಿ | 26 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
19. | ಕೊಡಗು | 21 C – 17 C | ಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90% |
20. | ಕೋಲಾರ | 28 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
21. | ಕೊಪ್ಪಳ | 29 C – 22 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
22. | ಮಂಡ್ಯ | 27 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
23. | ಮೈಸೂರು | 27 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
24. | ರಾಯಚೂರು | 31 C – 24 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60% |
25. | ರಾಮನಗರ | 27 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
26. | ಶಿವಮೊಗ್ಗ | 26 C – 21 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
27. | ತುಮಕೂರು | 27 C – 20 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70% |
28. | ಉಡುಪಿ | 28 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90% |
29. | ವಿಜಯನಗರ | 30 C – 23 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40% |
30. | ಯಾದಗಿರಿ | 31 C – 24 C | ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50% |
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ