ರಾಜ್ಯದ ಹವಾಮಾನ ವರದಿ (Weather Report) 23-06-2022

Team Newsnap
4 Min Read

ರಾಜ್ಯದ ಹವಾಮಾನ ವರದಿ (Weather Report) 23-06-2022

ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು, ಹಾಸನ ಸೇರಿ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನು ಓದಿ BJP – NDA ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣಕ್ಕೆ

ರಾಯಚೂರು ಅತ್ಯಧಿಕ 33° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 32 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
2.ಬೆಂಗಳೂರು ಗ್ರಾಮಾಂತರ 27 C – 20 Cಬಿಸಿಲು, ಮೋಡ ಕವಿದ ವಾತಾವರಣ
3.ಬೆಂಗಳೂರು ನಗರ27 C – 20 Cಬಿಸಿಲು, ಮೋಡ ಕವಿದ ವಾತಾವರಣ
4.ಬೆಳಗಾವಿ 26 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
5.ಬಳ್ಳಾರಿ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
6.ಬೀದರ್ 30 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
7.ವಿಜಯಪುರ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
8.ಚಾಮರಾಜನಗರ 28 C – 21 Cಮೋಡ ಕವಿದ ವಾತಾವರಣ
9.ಚಿಕ್ಕಬಳ್ಳಾಪುರ 27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
10.ಚಿಕ್ಕಮಗಳೂರು23 C – 18 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
11.ಚಿತ್ರದುರ್ಗ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 30%
12.ದಕ್ಷಿಣಕನ್ನಡ28 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
13.ದಾವಣಗೆರೆ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
14.ಧಾರವಾಡ 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
15.ಗದಗ28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
16.ಕಲ್ಬುರ್ಗಿ 32 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
17.ಹಾಸನ24 C – 19 Cಮೋಡ ಕವಿದ ವಾತಾವರಣ
18.ಹಾವೇರಿ 28 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
19.ಕೊಡಗು 21 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
21.ಕೊಪ್ಪಳ 30 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
22.ಮಂಡ್ಯ 28 C – 21 Cಮೋಡ ಕವಿದ ವಾತಾವರಣ
23.ಮೈಸೂರು 27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
24.ರಾಯಚೂರು 33 C – 24 Cಮೋಡ ಕವಿದ ವಾತಾವರಣ
25.ರಾಮನಗರ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
26.ಶಿವಮೊಗ್ಗ 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
27.ತುಮಕೂರು 27 C – 20 Cಮೋಡ ಕವಿದ ವಾತಾವರಣ
28.ಉಡುಪಿ 28 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
29.ವಿಜಯನಗರ31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
30.ಯಾದಗಿರಿ 32 C – 24 Cಮೋಡ ಕವಿದ ವಾತಾವರಣ
Share This Article
Leave a comment