ರಾಜ್ಯದ ಹವಾಮಾನ ವರದಿ (Weather Report) 24-06-2022

Team Newsnap
4 Min Read

ರಾಜ್ಯದ ಹವಾಮಾನ ವರದಿ (Weather Report) 24-06-2022

ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು, ಹಾಸನ ಸೇರಿ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 27 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನು ಓದಿ H D ಕೋಟೆ BEO ಹಾಗೂ ಕಚೇರಿಯ ಅಧೀಕ್ಷಕ ಸೇರಿ 7 ಸಾವಿರ ರು ಲಂಚ ಸ್ವೀಕಾರ : ACB ಟ್ರ್ಯಾಪ್

ರಾಯಚೂರು ಅತ್ಯಧಿಕ 32° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 30 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
2.ಬೆಂಗಳೂರು ಗ್ರಾಮಾಂತರ 27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
3.ಬೆಂಗಳೂರು ನಗರ27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
4.ಬೆಳಗಾವಿ 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
5.ಬಳ್ಳಾರಿ 31 C – 23 Cಮೋಡ ಕವಿದ ವಾತಾವರಣ, ಬಿಸಿಲು
6.ಬೀದರ್ 30 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
7.ವಿಜಯಪುರ 30 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
8.ಚಾಮರಾಜನಗರ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
9.ಚಿಕ್ಕಬಳ್ಳಾಪುರ 27 C – 20 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
10.ಚಿಕ್ಕಮಗಳೂರು23 C – 18 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
11.ಚಿತ್ರದುರ್ಗ 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
12.ದಕ್ಷಿಣಕನ್ನಡ28 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
13.ದಾವಣಗೆರೆ 28 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
14.ಧಾರವಾಡ 26 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
15.ಗದಗ28 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
16.ಕಲ್ಬುರ್ಗಿ 31 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
17.ಹಾಸನ24 C – 19 Cಮೋಡ ಕವಿದ ವಾತಾವರಣ
18.ಹಾವೇರಿ 27 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
19.ಕೊಡಗು 21 C – 17 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 90%
20.ಕೋಲಾರ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
21.ಕೊಪ್ಪಳ 29 C – 23 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
22.ಮಂಡ್ಯ 28 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
23.ಮೈಸೂರು 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
24.ರಾಯಚೂರು 32 C – 24 Cಮೋಡ ಕವಿದ ವಾತಾವರಣ
25.ರಾಮನಗರ 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
26.ಶಿವಮೊಗ್ಗ 26 C – 22 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 70%
27.ತುಮಕೂರು 27 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
28.ಉಡುಪಿ 28 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 90%
29.ವಿಜಯನಗರ31 C – 24 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
30.ಯಾದಗಿರಿ 32 C – 24 Cಮೋಡ ಕವಿದ ವಾತಾವರಣ
Share This Article
Leave a comment