Karnataka

ರಾಜ್ಯದ ಹವಾಮಾನ ವರದಿ (Weather Report) 26-05-2022

ರಾಜ್ಯದ ಹವಾಮಾನ ವರದಿ (Weather Report) 26-05-2022

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ : ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ

ಮಂಡ್ಯ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ, ಮೈಸೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 30 ಡಿಗ್ರಿ C ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ

ಯಾದಗಿರಿ ಅತ್ಯಧಿಕ 37° ಸಿ ಹೊಂದಿದೆ.

SL.NoDISTRICTWHEATHERRAIN PROBABILITY
1.ಬಾಗಲಕೋಟೆ 35 C – 23 Cಬಿಸಿಲು
2.ಬೆಂಗಳೂರು ಗ್ರಾಮಾಂತರ 30 C – 21 Cಮೋಡ ಕವಿದ ವಾತಾವರಣ, ಬಿಸಿಲು, ಮಳೆಯ ಸಂಭವನೀಯತೆ – 70%
3.ಬೆಂಗಳೂರು ನಗರ30 C – 21 Cಮೋಡ ಕವಿದ ವಾತಾವರಣ, ಬಿಸಿಲು, ಮಳೆಯ ಸಂಭವನೀಯತೆ – 70%
4.ಬೆಳಗಾವಿ 32 C – 21 Cಬಿಸಿಲು
5.ಬಳ್ಳಾರಿ 36 C – 24 Cಬಿಸಿಲು
6.ಬೀದರ್ 36 C – 26 Cಬಿಸಿಲು
7.ವಿಜಯಪುರ 35 C – 23 C ಬಿಸಿಲು
8.ಚಾಮರಾಜನಗರ 29 C – 22 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 80%
9.ಚಿಕ್ಕಬಳ್ಳಾಪುರ 30 C – 21 Cಬಿಸಿಲು, ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
10.ಚಿಕ್ಕಮಗಳೂರು28 C – 19 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 60%
11.ಚಿತ್ರದುರ್ಗ 33 C – 22 Cಬಿಸಿಲು
12.ದಕ್ಷಿಣಕನ್ನಡ31 C – 26 Cಬಿಸಿಲು, ಮೋಡ ಕವಿದ ವಾತಾವರಣ
13.ದಾವಣಗೆರೆ 34 C – 22 Cಬಿಸಿಲು, ಮೋಡ ಕವಿದ ವಾತಾವರಣ
14.ಧಾರವಾಡ 33 C – 21 Cಬಿಸಿಲು, ಮೋಡ ಕವಿದ ವಾತಾವರಣ
15.ಗದಗ34 C – 22 Cಬಿಸಿಲು, ಮೋಡ ಕವಿದ ವಾತಾವರಣ
16.ಕಲ್ಬುರ್ಗಿ 37 C – 26 Cಬಿಸಿಲು
17.ಹಾಸನ29 C – 20 C ಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 40%
18.ಹಾವೇರಿ 33 C – 23 Cಬಿಸಿಲು, ಮೋಡ ಕವಿದ ವಾತಾವರಣ
19.ಕೊಡಗು 24 C – 18 Cಮೋಡ ಕವಿದ ವಾತಾವರಣ,ಮಳೆಯ ಸಂಭವನೀಯತೆ – 80%
20.ಕೋಲಾರ 31 C – 22 Cಮಳೆಯ ಸಂಭವನೀಯತೆ – 60%
21.ಕೊಪ್ಪಳ 34 C – 23 Cಬಿಸಿಲು
22.ಮಂಡ್ಯ 32 C – 22 Cಮೋಡ ಕವಿದ ವಾತಾವರಣ, ಬಿಸಿಲು
23.ಮೈಸೂರು 30 C – 22 Cಬಿಸಿಲು, ಮಳೆಯ ಸಂಭವನೀಯತೆ – 60%
24.ರಾಯಚೂರು 37 C – 26 Cಬಿಸಿಲು
25.ರಾಮನಗರ 31 C – 22 Cಬಿಸಿಲು, ಮಳೆಯ ಸಂಭವನೀಯತೆ – 50%
26.ಶಿವಮೊಗ್ಗ 32 C – 22 Cಮೋಡ ಕವಿದ ವಾತಾವರಣ, ಬಿಸಿಲು
27.ತುಮಕೂರು 31 C – 21 Cಮೋಡ ಕವಿದ ವಾತಾವರಣ, ಮಳೆಯ ಸಂಭವನೀಯತೆ – 50%
28.ಉಡುಪಿ 31 C – 26 C ಬಿಸಿಲು
29.ವಿಜಯನಗರ36 C – 24 C ಬಿಸಿಲು
30.ಯಾದಗಿರಿ 37 C – 27 C ಬಿಸಿಲು
WEATHER REPORT
Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024