ದೀರ್ಘಕಾಲದ ಮೈಂಡ್ ಒಂದೇ ವಿಷಯದ ಬಗ್ಗೆ ಹೆಚ್ಚು ಗಮನ ನೀಡುವುದರಿಂದ ಆಟವನ್ನ ಸಂಭ್ರಮಿಸಲು ಸಾಧ್ಯವಿಲ್ಲ. ಆರ್ಸಿಬಿ ಕ್ಯಾಪ್ಟೆನ್ಸಿಯಿಂದ ಹಿಂದೆ ಸರಿಯಲು ಇದೂ ಒಂದು ಕಾರಣವಾಗಿತ್ತು ಎಂದು RCB ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೇಳಿದರು.
ಆರ್ಸಿಬಿ ತಂಡದ ನಾಯಕತ್ವ ತ್ಯಜಿಸಿದ್ದರ ಹಿಂದಿನ ಕಾರಣವನ್ನ ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದಾರೆ.
ನಾಯಕತ್ವದಿಂದ ಕೆಳಗಿಳಿದದ್ದು ನನ್ನ ಪ್ರಕಾರ ಒಳ್ಳೆಯ ಬದಲಾವಣೆ, ಈಗ ನಾನು ಹೆಚ್ಚು ರಿಲ್ಯಾಕ್ಸ್ ಆಗಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.
ಹತ್ತು ವರ್ಷಗಳ ಕಾಲ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ, ಕಳೆದ ವರ್ಷಕ್ಕೆ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು .
ಐಪಿಎಲ್ 15ನೇ ಸೀಸನ್ ಅನ್ನು ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿ ಇಲ್ಲದೇ ಆರ್ಸಿಬಿ ಮುನ್ನೆಡೆಸುತ್ತಿದೆ. ಕೊಹ್ಲಿ ಉತ್ತರಾಧಿಕಾರಿಯಾಗಿ ಫ್ಲಾಪ್ ಡುಪ್ಲೆಸಿಸ್ ಅವರನ್ನ ಆರ್ಸಿಬಿ ಮ್ಯಾನೇಜ್ಮೆಂಟ್ ನೇಮಿಸಿದೆ.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
RCBಗೆ 8 ವಿಕೆಟ್ಗಳ ಭರ್ಜರಿ ಜಯ; ಆರ್ಸಿಬಿ ಪ್ಲೇ ಆಫ್ ಆಸೆ ಜೀವಂತ
ದಕ್ಷಿಣ ಆಫ್ರಿಕಾ ವಿರುದ್ಧದ T20 ಸರಣಿಗೆ ಪಾಂಡ್ಯ /ಶಿಖರ್ ಧವನ್ ಗೆ ಭಾರತದ ನಾಯಕತ್ವ?