ಹಳೆ ವಾಹನ ಗುಜರಿ ನೀತಿಗೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನಲ್ಲಿ ಚಾಲನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಹಳೆಯ ವಾಹನ ಮಾಲೀಕರು ಸ್ವಯಂಪ್ರೇರಿತವಾಗಿ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಅವಕಾಶ ಜನರಿಗೆ ಲಭಿಸಲಿದೆ.
ಸ್ವಪ್ರೇರಣೆಯಿಂದ ಹಳೆ ವಾಹನ ಗುಜರಿಗೆ ಹಾಕಿದರೆ, ಹೊಸ ವಾಹನ ಖರೀದಿ ವೇಳೆ ನೋಂದಣಿ ಶುಲ್ಕ ಕಟ್ಟಬೇಕಿಲ್ಲ ಹಾಗೂ ರಸ್ತೆ ತೆರಿಗೆಯಿಂದಲೂ ವಿನಾಯಿತಿ ಸಿಗಲಿದೆ ಎಂದು ಹೇಳಿದರು.
ಪರಿಸರ ಸ್ನೇಹಿ ಸುಸ್ಥಿರ ಆರ್ಥಿಕತೆಯನ್ನು ಬೆಳೆಸುವ ಆಟೋ ಮೊಬೈಲ್ ಕ್ಷೇತ್ರಕ್ಕೆ ಉತ್ತೇಜನ ನೀಡುವ ಯೋಜನೆ ಇದಾಗಿದೆ.
ಗುಜರಿ ನೀತಿಯಡಿ ಜನರು ತಮ್ಮಲ್ಲಿರುವ ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಸರ್ಕಾರದಿಂದ ಪ್ರಮಾಣಪತ್ರ ಪಡೆಯಬಹುದು. ನಂತರ ಅವರು ಹೊಸ ವಾಹನ ಖರೀದಿಸುವಾಗ ನೋಂದಣಿ ಶುಲ್ಕ ಪಾವತಿಸಬೇಕಿಲ್ಲ. ಜೊತೆಗೆ ರಸ್ತೆ ತೆರಿಗೆಯಲ್ಲೂ ರಿಯಾಯ್ತಿ ದೊರೆಯುತ್ತದೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ