Main News

ಕೋವಿಶೀಲ್ಡ್​ ಲಸಿಕೆಯ ವಿಶೇಷತೆ ಏನು? ಒಂದಷ್ಟು ಮಾಹಿತಿ

ದೇಶದಲ್ಲಿ ಇಂದಿನಿಂದ ಕೊರೋನಾ ವ್ಯಾಕ್ಸಿನೇಷನ್​​​ ಕಾರ್ಯಕ್ರಮ ಆರಂಭವಾಗಿದೆ.

ಎರಡು ಮೇಡ್​ ಇನ್ ಇಂಡಿಯಾ ಲಸಿಕೆಗಳು. ಕೋವಿಶೀಲ್ಡ್​ ಹಾಗೂ ಕೋ ವ್ಯಾಕ್ಸಿನ್ ಗೆ ಅನುಮತಿ ಸಿಕ್ಕಿದೆ. ಇಂದಿನಿಂದ ಈ ಲಸಿಕೆಗಳನ್ನು ದೇಶಾದ್ಯಂತ ವಿತರಣೆ ಮಾಡಲಾಗಿದೆ.

ಇಂಗ್ಲೆಂಡ್​​ನ ಆಕ್ಸ್​​ಫರ್ಡ್ ವಿಶ್ವವಿದ್ಯಾಲಯ​ ಹಾಗೂ ಆಸ್ಟ್ರಾಝೆನೆಕಾ ಸಂಸ್ಥೆ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್​ ಲಸಿಕೆಯನ್ನು ಪುಣೆಯ ಸೀರಮ್ ಇನ್ಸ್​ಟಿಟ್ಯೂಟ್​ ಆಫ್ ಇಂಡಿಯಾ ಉತ್ಪಾದನೆ ಮಾಡುತ್ತಿದೆ.

ಕೋವಿಶೀಲ್ಡ್​ ಲಸಿಕೆಯ ವಿಶೇಷತೆ ಏನು?

  • ಆಕ್ಸ್​​ಫರ್ಡ್​ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಲಸಿಕೆ
  • ಶೇ. 70 ರಷ್ಟು ಪರಿಣಾಮಕಾರಿ ಯಾಗಿರುವ ಕೋವಿಶೀಲ್ಡ್​ ಲಸಿಕೆ
  • ಇಂಗ್ಲೆಂಡ್​ನಲ್ಲೂ ಈಗಾಗಲೇ ನೀಡಲಾಗುತ್ತಿರುವ ವ್ಯಾಕ್ಸಿನ್​​​​
  • ಭಾರತದಲ್ಲಿಯೇ ತಯಾರಾಗುವ ಕೋವಿಶೀಲ್ಡ್​ ಲಸಿಕೆ
  • ಪುಣೆಯ ಸೀರಂ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಪ್ರೊಡಕ್ಷನ್
  • ಪ್ರತಿ ಡೋಸ್​ಗೆ 200 ರೂಪಾಯಿ ನಿಗದಿ
  • 2 ರಿಂದ 8 ಡಿಗ್ರಿ ಸೆಲ್ಸಿಯಸ್​ನಲ್ಲಿ ಈ ಲಸಿಕೆ ಸ್ಟೋರ್ ಮಾಡಬಹುದು
  • ಪ್ರಾರಂಭಿಕವಾಗಿ 1.10 ಕೋಟಿ ಡೋಸ್​ ವ್ಯಾಕ್ಸಿನ್​ ಪೂರೈಕೆ
Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024