ಧವನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ
ತಂದೆಯಿಂದಲೇ ಶಿಖರ್ ಧವನ್ ಕಪಾಳಮೋಕ್ಷ ಮಾಡಿಸಿಕೊಂಡಿರುವ ವಿಡಿಯೋ ಇದಾಗಿದೆ.
ಧವನ್ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಅವರ ತಂದೆ. ತಮ್ಮ ತಂದೆಯೊಂದಿಗೆ ಇನ್ಸ್ಟಾಗ್ರಾಮ್ನಲ್ಲಿ ರೀಲ್ ಮಾಡಿದ್ದಾರೆ.
ಶಿಖರ್ ಧವನ್ ತನ್ನ ತಂದೆಯ ಮುಂದೆ ಸಿನಿಮಾ ಡೈಲಾಗ್ ಹೊಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅವರ ತಂದೆ ಧವನ್ ಕೆನ್ನೆಗೆ ಬಾರಿಸಿದ್ದಾರೆ. ಶಿಖರ್ ಧವನ್ ಅವರ ಈ ವಿಡಿಯೋ ಅಭಿಮಾನಿಗಳಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗುತ್ತಿದೆ.
https://www.instagram.com/reel/CZJ6hevoRLb/?utm_medium=copy_link
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್