ಮಗಳು ಪ್ರೀತಿಸಿ ವಿವಾಹ ಮಾಡಿಕೊಂಡ ಕಾರಣಕ್ಕಾಗಿ ತಾಯಿಯೇ ಮಗಳನ್ನು ಗಂಡನ ಎದುರಿನಲ್ಲಿ ಅಪಹರಿಸಿದ ಘಟನೆ ಶಿರಸಿಯ ಬಸವೇಶ್ವರ ನಗರದಲ್ಲಿ ಜರುಗಿದೆ.
ಮನೆಯೊಳಗಿದ್ದ ರುತಿಕಾ ಎಂಬ ವಿವಾಹಿತ ಯುವತಿಯನ್ನು ಆಕೆ ತಾಯಿ ರೂಪ ಹಾಗೂ ನಾಲ್ವರು ಮನೆಗೆ ನುಗ್ಗಿ ಆಕೆಯ ಮುಖಕ್ಕೆ ಮೆಣಸಿನ ಪುಡಿ ಎರಚಿ ರುತಿಕಾಳನ್ನು ಬಲವಂತವಾಗಿ ಕಾರಿನಲ್ಲಿ ಎತ್ತಿ ಹಾಕಿಕೊಂಡು ಪರಾರಿಯಾಗಿದ್ದಾರೆ.
ಪ್ರೀತಿಸಿ ಮದುವೆಯಾದ ಗಂಡನ ಎದುರಿನಲ್ಲಿ ಆತನ ಪತ್ನಿ ಯ ತಾಯಿ ದೌರ್ಜನ್ಯ ನಡೆಸಿದರೂ ಪತಿ ಮಾತ್ರ ಆಕೆಯ ನೆರವಿಗೆ ಬಂದಿಲ್ಲ.
ರುತಿಕಾಳ ತಾಯಿ ರೂಪಾ ಶಿರಸಿ ನಗರದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದಾರೆ. ತನ್ನ ಮಗಳು ಪ್ರೀತಿಸಿ ಮದುವೆಯಾದದ್ದು ಇಷ್ಟ ಇರಲಿಲ್ಲ. ಈ ಕಾರಣಕ್ಕಾಗಿ ಸ್ವಂತ ಮಗಳನ್ನೇ ಅಪರಿಸಿರುವ ಶಂಕೆ ಇದೆ .
ಶಿರಸಿ ಬಸವೇಶ್ವರ ನಗರ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
More Stories
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ