2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಅಮೆರಿಕಾ ಆತಿಥ್ಯ ವಹಿಸುವ ಸಾಧ್ಯತೆ ಇದೆ.
ಒಂದು ವೇಳೆ ಅಮೆರಿಕಾದಲ್ಲಿ ವಿಶ್ವಕಪ್ ಟೂರ್ನಿ ನಡೆದರೆ, 2014ರ ಬಳಿಕ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ಹೊರತುಪಡಿಸಿ ಆತಿಥ್ಯ ವಹಿಸಿದ ಮೊದಲ ದೇಶ ಅಮೆರಿಕ ಎನಿಸಿಕೊಳ್ಳಲಿದೆ.
2024ರ ಟೂರ್ನಿಯಲ್ಲಿ 20 ತಂಡಗಳು 55 ಪಂದ್ಯಗಳನ್ನಾಡುವ ನಿರೀಕ್ಷೆ ಇದೆ ಎಂದು ಐಸಿಸಿ ಮೂಲಗಳು ಹೇಳಿವೆ.
ಆಸ್ಟ್ರೇಲಿಯಾ ಮುಡಿಗೆ ಟಿ -20 ವಿಶ್ವ ಕಪ್ ಕಿರೀಟ :
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಐಸಿಸಿ ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸಿದೆ.
ನ್ಯೂಜಿಲೆಂಡ್ ನೀಡಿದ ಟಾರ್ಗೆಟ್ ಬೆನ್ನತ್ತಿದ್ದ ಆಸ್ಟ್ರೇಲಿಯಾ 18.5 ಓವರ್ನಲ್ಲಿ 2 ವಿಕೆಟ್ ನಷ್ಟಕ್ಕೆ 173 ರನ್ ಗಳಿಸುವ ಮೂಲಕ ಆಸೀಸ್ ಆಟಗಾರರು ಗೆಲುವು ಸಾಧಿಸಿದರು.
ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ಗೆಲ್ಲುವ ಮೂಲಕ ಟಿ-20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು