Trending

2024ರ ಐಸಿಸಿ ಟಿ20 ವಿಶ್ವಕಪ್​ ಗೆ ಅಮೆರಿಕಾ ಆತಿಥ್ಯ ಸಾಧ್ಯತೆ ?

2024ರ ಐಸಿಸಿ ಟಿ20 ವಿಶ್ವಕಪ್​ ಟೂರ್ನಿಯನ್ನು ಅಮೆರಿಕಾ ಆತಿಥ್ಯ ವಹಿಸುವ ಸಾಧ್ಯತೆ ಇದೆ.

ಒಂದು ವೇಳೆ ಅಮೆರಿಕಾದಲ್ಲಿ ವಿಶ್ವಕಪ್​ ಟೂರ್ನಿ ನಡೆದರೆ, 2014ರ ಬಳಿಕ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್​​ ಮತ್ತು ಬಾಂಗ್ಲಾದೇಶ ಹೊರತುಪಡಿಸಿ ಆತಿಥ್ಯ ವಹಿಸಿದ ಮೊದಲ ದೇಶ ಅಮೆರಿಕ ಎನಿಸಿಕೊಳ್ಳಲಿದೆ.

2024ರ ಟೂರ್ನಿಯಲ್ಲಿ 20 ತಂಡಗಳು 55 ಪಂದ್ಯಗಳನ್ನಾಡುವ ನಿರೀಕ್ಷೆ ಇದೆ ಎಂದು ಐಸಿಸಿ ಮೂಲಗಳು ಹೇಳಿವೆ.

ಆಸ್ಟ್ರೇಲಿಯಾ ಮುಡಿಗೆ ಟಿ -20 ವಿಶ್ವ ಕಪ್ ಕಿರೀಟ :

ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಐಸಿಸಿ ಟಿ-20 ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ನ್ಯೂಜಿಲೆಂಡ್​ ತಂಡದ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸಿದೆ.

ನ್ಯೂಜಿಲೆಂಡ್​ ನೀಡಿದ ಟಾರ್ಗೆಟ್​ ಬೆನ್ನತ್ತಿದ್ದ ಆಸ್ಟ್ರೇಲಿಯಾ 18.5 ಓವರ್​ನಲ್ಲಿ 2 ವಿಕೆಟ್​ ನಷ್ಟಕ್ಕೆ 173 ರನ್​ ಗಳಿಸುವ ಮೂಲಕ ಆಸೀಸ್​ ಆಟಗಾರರು ಗೆಲುವು ಸಾಧಿಸಿದರು.

ಡೇವಿಡ್​ ವಾರ್ನರ್​ ಹಾಗೂ ಮಿಚೆಲ್​ ಮಾರ್ಷ್​ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ಗೆಲ್ಲುವ ಮೂಲಕ ಟಿ-20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ.

Newsnap Team
Leave a Comment
Share
Published by
Newsnap Team

Recent Posts

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024