ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ, ಕಾಂಗ್ರೆಸ್ ಮತ್ತು ಬಿಜೆಪಿಗೆ ಬೆಂಬಲ ನೀಡುವುದಿಲ್ಲ . ತಟಸ್ಥಳಾಗಿರುತ್ತೇನೆ ಎಂದು ಪ್ರಕಟಿಸುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ.
ನಾನು ಮಂಡ್ಯ ಜನರ ಆಶೀರ್ವಾದದಿಂದ ಈ ಸ್ಥಾನದಲ್ಲಿ ಇದ್ದೇನೆ. ಎಲ್ಲಾ ಪಕ್ಷದವರು ನನಗೆ ಸಪೋರ್ಟ್ ಮಾಡಿದ್ದಾರೆ. ಯಾವುದಾದರು ಒಂದು ಪಕ್ಷಕ್ಕೆ ಬೆಂಬಲ ಕೊಟ್ಟರೆ ಅದು ವಿವಾದ ಸೃಷ್ಟಿಸುತ್ತೆ. ಮಂಡ್ಯ ಜಿಲ್ಲೆಗೆ ಯಾರು ಅಭಿವೃದ್ದಿ ಕೆಲಸ ಮಾಡುತ್ತಾರೊ ಅವರಿಗೆ ವೋಟ್ ಅಂತು ಹಾಕುತ್ತೇನೆ ಎಂದು ಹೇಳಿದರು.
ಯಾರಿಗೂ ಬೆಂಬಲ ನೀಡದೆ ತಟಸ್ಥವಾಗಿರುತ್ತೇನೆ. ಇದು ಚುನಾಯಿತ ಸದಸ್ಯರಿಂದ ನಡೆಯುವ ಚುನಾವಣೆ. ಇದರಲ್ಲಿ ಕ್ಯಾಂಪೇನ್ ಮಾಡುವ ಸಂದರ್ಭ ಬರುವುದಿಲ್ಲ. ಅವರವರ ಅಭ್ಯರ್ಥಿಗಳ ಶಕ್ತಿ ಮೇಲೆ ಎಲ್ಲಾ ಅವಲಂಬಿತವಾಗಿರುತ್ತೆ. ನಾನು ಎಲ್ಲಿಗೂ ಪ್ರಚಾರಕ್ಕೆ ಬರಲ್ಲ, ಖಂಡಿತ ತಟಸ್ಥ. ನನ್ನ ಸಂಪರ್ಕಿಸಿ ಬೆಂಬಲ ಕೇಳಿದವರಿಗೆ ಶುಭಾಶಯವಷ್ಟೆ ಹೇಳುತ್ತೇನೆ ಎಂದು ತಿಳಿಸಿದರು.
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
- ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
- ಉಪಚುನಾವಣಾ ಫಲಿತಾಂಶಕ್ಕೂ ಮುನ್ನ ಸಿಪಿ ಯೋಗೇಶ್ವರ್ ವಿರುದ್ಧ ಮಗನ ದೂರು: ನಕಲಿ ಸಹಿ ಆರೋಪ
- ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ
More Stories
ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ