ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಬಿದ್ದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ.ಹಾಸನ A C ಯಿಂದಲೇ ಜಿಪಂ ನೌಕರನಿಗೆ ಕಪಾಳಮೋಕ್ಷ : ಜನರ ಆಕ್ರೋಷ

ಸ್ಥಳಕ್ಕೆ ಅಗ್ನಿ ಶಾಮಕ ವಾಹನ ಮತ್ತು ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಬೆಳಗ್ಗೆ ನಡೆದಿರುವ ಈ ಘಟನೆಯಲ್ಲಿ ಕೇಸ್ ಫೈಲ್‌ಗಳು ಮತ್ತು ಆರೋಪಿಗಳಿಂದ ಜಪ್ತಿ ಮಾಡಲಾದ ಹಲವು ವಸ್ತುಗಳು ನಾಶವಾಗಿವೆ. ಯಾವುದೇ ಸಿಬ್ಬಂದಿಗೆ ತೊಂದರೆಯಾಗಿಲ್ಲ. ಹೆಚ್ಚಿನ ವಿವರ ಬರಬೇಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು