December 23, 2024

Newsnap Kannada

The World at your finger tips!

doctor,health,mandya

Dr. Shankaregowda, 5rs doctor of Mandya is fine - wife Rukmini

ಮಂಡ್ಯದ 5 ರು ವೈದ್ಯ ಶಂಕರೇಗೌಡರಿಗೆ ತೆರೆದ ಹೃದಯ ಚಿಕಿತ್ಸೆ – ವೈದ್ಯರ ಚೇತರಿಕೆಗೆ ಪ್ರಾರ್ಥನೆ

Spread the love

ಡಾ.ಶಂಕರೇಗೌಡರಿಗೆ ಶುಕ್ರವಾರ ಓಪನ್ ಹಾರ್ಟ್ ಸರ್ಜರಿ ನಡೆದಿದೆ. ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಯಲ್ಲಿ 8 ಮಂದಿ ನುರಿತ ವೈದ್ಯರ ತಂಡ ಈ ಸರ್ಜರಿ ಮಾಡಿದೆ.

ಮೇ 23ರಂದು ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿತ್ತು
ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ಶಂಕರೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇದನ್ನು ಓದಿ: ರಾಜ್ಯಾದ್ಯಂತ ಏಕ ಕಾಲಕ್ಕೆ 21 ಅಧಿಕಾರಿಗಳ ನಿವಾಸದ ಮೇಲೆ 300 ಎಸಿಬಿ ಅಧಿಕಾರಿಗಳು ದಾಳಿ

ಚಿಕಿತ್ಸೆಗೆ ಸ್ಪಂದಿಸಿದ ಅವರು ಲವಲವಿಕೆಯಿಂದ ಆರಾಮಾಗಿದ್ದಾರೆ . ಈ ಹಿನ್ನೆಲೆಯಲ್ಲಿ ಮೇ 30 ರಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದರು. ಈ ವೇಳೆ ತರ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸುವಮತೆ ಹೃದ್ರೋಗ ತಜ್ಞರು ಸೂಚಿಸಿದ್ದರು.

5 ರೂಪಾಯಿ ಡಾಕ್ಟರ್​ ಶಂಕರೇಗೌಡರು ಬೇಗ ಚೇತರಿಕೆ ಆಗಲಿ ಎಂದು ಅಭಿಮಾನಿಗಳು ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!