ಗೀತಾ (32)ಕೊಲೆಯಾದ ಮಹಿಳೆ. ಗೀತಾ ಅವರನ್ನು ಹತ್ಯೆ ಮಾಡಿ ಮನೆಯಲ್ಲಿದ್ದ ನಗ, ನಗದು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಇದನ್ನು ಓದಿ –ಮೈಸೂರು : ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ನಿವೃತ್ತ ನೌಕರ ಸಜೀವ ದಹನ
ಪತಿ ಕೆಲಸಕ್ಕೆ ಹೋದಾಗ ಮನೆಗೆ ನುಗ್ಗಿ ಮಹಿಳೆಯನ್ನು ಕೊಲೆ ಮಾಡಿ ದೋಚಲಾಗಿದೆ.
ಹಾಡಹಗಲೇ ಭೀಕರ ಕೊಲೆಗೆ ಚನ್ನಪಟ್ಟಣ ಜನತೆ ಬೆಚ್ಚಿಬಿದ್ದಿದ್ದಾರೆ.
ಸಂಜೆ ಶಾಲೆಯಿಂದ ಮಕ್ಕಳು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.
More Stories
ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ನಿರ್ಧಾರ – ಶೀಘ್ರದಲ್ಲೇ ಅಧಿಕೃತ ಘೋಷಣೆ!
ನಾಳೆಯಿಂದ ಆರಂಭವಾಗುವ ದ್ವಿತೀಯ PUC ಪರೀಕ್ಷೆ – ಸಂಪೂರ್ಣ ಮಾಹಿತಿ ಇಲ್ಲಿದೆ!
SSLC ಮತ್ತು PUC ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಲ್ಲಿ ಉಚಿತ KSRTC ಬಸ್ ಪ್ರಯಾಣ