January 30, 2026

Newsnap Kannada

The World at your finger tips!

madikeri,flood,rainfall

An elderly woman died after a wall collapsed due to heavy rain in Kodagu ಕೊಡಗಿನಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ವೃದ್ಧೆ ಸಾವು #Thenewsnap #latestnews #Kodagu #Flood #Coorg #madikeri #River_overflow #Heavy_rainfall #india #mysuru #bengaluru #mandya_news

ಕೊಡಗಿನಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ವೃದ್ಧೆ ಸಾವು

Spread the love

ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಸೋಮವಾರಪೇಟೆ ತಾಲೂಕಿನ ಸುಳುಗಳಲೇ ಗ್ರಾಮದಲ್ಲಿ ಭಾರೀ ಮಳೆಗೆ ಗೋಡೆ ಕುಸಿದ ಪರಿಣಾಮ ವೃದ್ಧೆ ಸಾವಿಗೀಡಾಗಿದ್ದಾರೆ.

ಕೊಡಗಿನಲ್ಲಿ ಭಾರೀ ಮಳೆಗೆ ಮೊದಲ ಬಲಿಯಾಗಿದೆ.ಗೋಡೆ ಕುಸಿತಕ್ಕೆ ಬಲಿಯಾದ ಮೃತ ವೃದ್ಧೆ ವಸಂತಮ್ಮ.ಇದನ್ನು ಓದಿ -3 ತಿಂಗಳೊಳಗೆ ಬಿಬಿಎಂಪಿ ಚುನಾವಣೆ : ಸಚಿವ ಅಶೋಕ್

ಜುಲೈ 5ನೇ ರಂದು ಗೋಡೆ ಕುಸಿತಕ್ಕೆ ಸಿಲುಕಿ ವೃದ್ಧೆ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಈಗ ವಸಂತಮ್ಮ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಕೇಸ್​​ ದಾಖಲಾಗಿದೆ.

error: Content is protected !!