ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಸೋಮವಾರಪೇಟೆ ತಾಲೂಕಿನ ಸುಳುಗಳಲೇ ಗ್ರಾಮದಲ್ಲಿ ಭಾರೀ ಮಳೆಗೆ ಗೋಡೆ ಕುಸಿದ ಪರಿಣಾಮ ವೃದ್ಧೆ ಸಾವಿಗೀಡಾಗಿದ್ದಾರೆ.
ಕೊಡಗಿನಲ್ಲಿ ಭಾರೀ ಮಳೆಗೆ ಮೊದಲ ಬಲಿಯಾಗಿದೆ.ಗೋಡೆ ಕುಸಿತಕ್ಕೆ ಬಲಿಯಾದ ಮೃತ ವೃದ್ಧೆ ವಸಂತಮ್ಮ.ಇದನ್ನು ಓದಿ -3 ತಿಂಗಳೊಳಗೆ ಬಿಬಿಎಂಪಿ ಚುನಾವಣೆ : ಸಚಿವ ಅಶೋಕ್
ಜುಲೈ 5ನೇ ರಂದು ಗೋಡೆ ಕುಸಿತಕ್ಕೆ ಸಿಲುಕಿ ವೃದ್ಧೆ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಈಗ ವಸಂತಮ್ಮ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ