ಮೃತ ಮಹಿಳೆಯನ್ನು ನಾಗೇನಹಳ್ಳಿ ನಿವಾಸಿ ಲಿಂಗಮ್ಮ ಎಂದು ಗುರುತಿಸಲಾಗಿದೆ. ಅವರು ಬಸ್‌ನಿಂದ ಇಳಿದು ರಸ್ತೆ ದಾಟುತ್ತಿರುವ ವೇಳೆ, ವೇಗವಾಗಿ ಬಂದ BMTC ಬಸ್ ಅವಳಿಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳಾಗಿವೆ.
ತಕ್ಷಣವೇ ಗಾಯಗೊಂಡ ಲಿಂಗಮ್ಮ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ.
ಇದನ್ನು ಓದಿ -ಸರ್ಕಾರ ಗ್ಯಾರಂಟಿ ಹಣ ಪಾವತಿ ದಿನಾಂಕ ನಿಗದಿ ಮಾಡಲಿ – ನಿಖಿಲ್ ಕುಮಾರಸ್ವಾಮಿ
ಈ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು