December 22, 2024

Newsnap Kannada

The World at your finger tips!

tiger , attack , farmer

ಮೈಸೂರಿನಲ್ಲಿ ಹುಲಿಯ ದಾಳಿಗೆ ಮಹಿಳೆ ಬಲಿ

Spread the love

ಮೈಸೂರು: ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಹುಲಿ ದಾಳಿಗೆ ಮಹಿಳೆಯೊಬ್ಬರು ತುತ್ತಾಗಿದ್ದಾರೆ.

ಮೃತಪಟ್ಟ ಮಹಿಳೆ ಚಿಕ್ಕಿ( 48 ) ಎನ್. ಬೇಗೂರು ಸಮೀಪದ ಮಾಡದಹಾಡಿ ನಿವಾಸಿಯಾಗಿದ್ದು ,ಮೇಕೆ ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ.

ಇದನ್ನು ಓದಿ –ಕಾರು- ಟ್ರಕ್ ನಡುವೆ ಭೀಕರ ಅಪಘಾತ – 6 ಮಂದಿ ದಾರುಣ ಸಾವು

ಮಹಿಳೆಯ ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ ನಡೆಸಿದ್ದು ,ಎನ್. ಬೇಗೂರು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!