ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಮಹಿಳಾ ಸಬ್ ಇನ್ ಸ್ಪೆಕ್ಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೊಂದು ಅನುಮಾಸ್ಪದ ಸಾವು ಎಂದು ಹೇಳಲಾಗಿದೆ.
ಉತ್ತರ ಪ್ರದೇಶದ ಅನೂಪ್ ನಗರದ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಬ್ ಇನ್ ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್ಜೂ ಪವಾರ್(30) ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 2015ರಲ್ಲಿ ಪೊಲೀಸ್ ಇಲಾಖೆಗೆ ಇವರು ಸೇರಿದ್ದರು.
ಅನೂಪ್ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಾಮಿಲಿ ಜಿಲ್ಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಇಂದು ಬೆಳಿಗ್ಗೆ ಅವರ ಮನೆಯಲ್ಲೇ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ