March 8, 2026

Newsnap Kannada

The World at your finger tips!

pooja

ವರದಕ್ಷಿಣೆ ಕಿರುಕುಳಕ್ಕೆ ಸಿಲುಕಿದ ಯುವತಿ ಆತ್ಮಹತ್ಯೆಗೆ ಶರಣು

Spread the love

ಬೆಂಗಳೂರು: ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಮದುವೆಯಾಗಿದ್ದ ಪೂಜಾ(22) ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪತಿ ಸುನೀಲ್ ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪೀಡಿಸುತ್ತಿದ್ದು ,ಇದರಿಂದ ಮನನೊಂದು ಪೂಜಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ

sunil

ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದು , ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!