ಬೆಂಗಳೂರು : ಹುಳಿಮಾವು ನ್ಯಾನೋ ಆಸ್ಪತ್ರೆಯಲ್ಲಿ , ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.
ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು .
ಸಿಐಡಿಗೆ ಪ್ರಕರಣವನ್ನು ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು.
ಕಳೆದ ಫೆಬ್ರವರಿಯಲ್ಲಿ , ನನ್ನ 17 ವರ್ಷದ ಮಗಳ ಮೇಲೆ ಮಾಜಿ ಸಿಎಂ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.ಖಾತೆ ತೆರೆಯುವಾಗ ತೆರೆಯುವ ಬದುಕಿನ ಪುಟಗಳು
ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು