ಬಿಕನಿ , ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯರ ಹಕ್ಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿಪಾದಿಸಿದ್ದಾರೆ
ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ
ಟ್ವೀಟ್‍ನಲ್ಲಿ ಇರುವುದು ಏನು?
ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )