ಮಂಡ್ಯ: ಮಂಡ್ಯದ (Mandya) ಕೆಎಸ್‍ಆರ್‌ಟಿಸಿ (KSRTC) ಬಸ್ (BUS) ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರು ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಮೂಲದ ಪೂಜಾ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಗಾಬರಿಗೊಂಡ ಪರಿಣಾಮ ಮಹಿಳೆ ವೇಗವಾಗಿ ಬಂದ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ಧಾರೆ ಎಂದು ತಿಳಿದುಬಂದಿದೆ .
ಇದನ್ನು ಓದಿ – ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ಕುರಿತು ಸುಪ್ರಿಂ ಐತಿಹಾಸಿಕ ತೀರ್ಪು : 370 ಅರ್ಟಿಕಲ್ ರದ್ದು ಎತ್ತಿ ಹಿಡಿದ ಕೋರ್ಟ್
ಮಂಡ್ಯ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು