December 23, 2024

Newsnap Kannada

The World at your finger tips!

neet,pg,exam

NEET-PG 2021 - Counseling for 1,456 seats only: Supreme

ನವೆಂಬರ್‌ನಲ್ಲೇ ಎನ್ ಡಿಎ ಪರೀಕ್ಷೆ ಬರೆಯಲು ಮಹಿಳೆಯರಿಗೂ ಅವಕಾಶ – ಸುಪ್ರೀಂ

Spread the love

ಮುಂದಿನ‌ ನವೆಂಬರ್​ ನಡೆಯಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ( ಎನ್ ಡಿಎ) ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ ನೀಡಲೇಬೇಕು.

ಸುಪ್ರೀಂ ಕೋರ್ಟ್ ಈ ಕುರಿತಂತೆ ಕೇಂದ್ರಕ್ಕೆ ಸ್ಪಷ್ಡ ಸೂಚನೆ ನೀಡಿದೆ.

2022 ರ ಮೇ ತಿಂಗಳಲ್ಲಿ ಮಹಿಳೆಯರಿಗೆ ಎನ್​ಡಿಎ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವಾಲಯ ಸುಪ್ರೀಂ ಕೋರ್ಟ್​ಗೆ ಮಾಹಿತಿ ನೀಡಿತ್ತು.

ಇದೀಗ ಸುಪ್ರೀಂ ಕೋರ್ಟ್ ಈ ವರ್ಷವೇ ಅವಕಾಶ ನೀಡಿ ಎಂದು ಸೂಚನೆ ನೀಡಿದೆ.

ಮಹಿಳೆಯರಿಗೆ ಈ ವರ್ಷದಿಂದಲೇ ಎನ್​ಡಿಎ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು. ಇದನ್ನು ಒಂದು ವರ್ಷಗಳ ಕಾಲ ಮುಂದುವರಿಸಲು ಸಾಧ್ಯವೇ ಇಲ್ಲ. ನವೆಂಬರ್​ನಲ್ಲಿ ನಡೆಯಲಿರುವ ಪರೀಕ್ಷೆಗೆ ಪರಿಷ್ಕೃತ ಅಧಿಸೂಚನೆ ಹೊರಡಿಸಿ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

Copyright © All rights reserved Newsnap | Newsever by AF themes.
error: Content is protected !!