December 24, 2024

Newsnap Kannada

The World at your finger tips!

police 1

Women’s Day ಟ್ರಾಜಿಡಿ : 9 ವರ್ಷದ ಮಗುವಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

Spread the love

ಕೌಟುಂಬಿಕ ಕಲಹದಿಂದ ಬೇಸರಗೊಂಡಿದ್ದ ತಾಯಿ, ಮಗು ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಟಿ.ನರಸೀಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

ನಂದಿನಿ(35) , ಸಿಂಚನಾ(9) ಮೃತ ದುರ್ದೈವಿಗಳು.

ಕೌಟುಂಬಿಕ ಕಲಹದಿಂದ ಬೇಸತ್ತ ನಂದಿನಿ ಮಗಳಿಗೆ ವಿಷ ಉಣಿಸಿ ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹದ ಕಾರಣದಿಂದಲೇ ಹಲವು ದಿನಗಳಿಂದ ನಂದಿನಿ ಪತಿಯಿಂದ ದೂರವಿದ್ದರು.

ಅದೇ ವಿಚಾರಕ್ಕೆ ಆಗಾಗ ಗಲಾಟೆಗಳು ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ.

ಟಿ.ನರಸೀಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!