ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳ ಪೈಕಿ ಶಕ್ತಿ ಯೋಜನೆಯಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ದಾಖಲೆ ಮೀರಿದೆ.
ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣ ಬೆಳೆಸುತ್ತಿರುವ ಹಿನ್ನೆಲೆ ಸರ್ಕಾರಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ 126 ಕೋಟಿ ದಾಟಿತು.
ಶಕ್ತಿ ಯೋಜನೆಯಡಿಯಲ್ಲಿ 10 ದಿನಕ್ಕೆ 5 ಕೋಟಿಗೂ ಅಧಿಕ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ, ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ಒಟ್ಟು 126 ಕೋಟಿ ರೂ. ದಾಟಿದೆ.
ಬಿಎಂಟಿಸಿಬಸ್‌ನಲ್ಲಿ ಅತಿ ಹೆಚ್ಚು ಮಹಿಳೆಯರು ಪ್ರಯಾಣಿಸುತ್ತಿದ್ದಾರೆ .ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ತಲಾ ಒಂದೂವರೆ ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.ನಾಳೆ ಆಷಾಢ ಶುಕ್ರವಾರ : ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧ
ಕೆಎಸ್‌ಆರ್‌ಟಿಸಿ – 1,57,48,205
ಬಿಎಂಟಿಸಿ – 1,80,81,216
ವಾಕರಸಾ – 1,30,97,057
ಕಕರಸಾ – 70,80,646
- ಮೀಸಲಾತಿ ಹಕ್ಕುಗಳಿಗೆ ಆಗ್ರಹಿಸಿ ರಾಯಚೂರಿನಲ್ಲಿ ಬಂದ್
- ದೇವಿ ಆರಾಧಕರ ವಿಶೇಷ ಪರ್ವ ನವರಾತ್ರಿ
- ಜರ್ಮನ್ ಏಕತಾ ದಿನ | German Unity Day in kannada
- ಡಿ.29ಕ್ಕೆ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರುಪರೀಕ್ಷೆ
- ಮೈಸೂರು ದಸರಾ 2024: ನಾಳೆ ಉದ್ಘಾಟನೆ, ವಿಶೇಷ ಕಾರ್ಯಕ್ರಮಗಳ ವಿವರ
- ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಘಾತದಿಂದ ಸಾವು
More Stories
ಮೀಸಲಾತಿ ಹಕ್ಕುಗಳಿಗೆ ಆಗ್ರಹಿಸಿ ರಾಯಚೂರಿನಲ್ಲಿ ಬಂದ್
ದೇವಿ ಆರಾಧಕರ ವಿಶೇಷ ಪರ್ವ ನವರಾತ್ರಿ
ಜರ್ಮನ್ ಏಕತಾ ದಿನ | German Unity Day in kannada