February 16, 2026

Newsnap Kannada

The World at your finger tips!

niraj 1

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಫೈನಲ್‌: ನೀರಜ್ ಚೋಪ್ರಾ ಗೆ ಬೆಳ್ಳಿಪದಕ

Spread the love

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಫೈನಲ್ ನಲ್ಲಿ ‌ ನೀರಜ್ ಚೋಪ್ರಾ ಬೆಳ್ಳಿಪದಕ ಗೆದ್ದುಕೊಂಡಿದ್ದಾರೆ,

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಫೈನಲ್‌ನಲ್ಲಿ ನೀರಜ್ ಚೋಪ್ರಾ 88.13 ಮೀಟರ್‌ ದೂರ ಜಾವೆಲಿನ್‌ ಎಸೆದು 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಬೆಳ್ಳಿ ಪದಕ ಗೆದ್ದಿದ್ದಾರೆ.

ಒಂದೇ ನಾಣ್ಯಕ್ಕೆ ಎರಡು ಮುಖಗಳು
(ಬ್ಯಾಂಕರ್ಸ್ ಡೈರಿ)

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ನೀರಜ್‌ ಚೋಪ್ರಾ ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

error: Content is protected !!