December 26, 2024

Newsnap Kannada

The World at your finger tips!

worldcup 2022

World Cup 2022 ಪಾಕ್ ಬಗ್ಗು ಬಡಿದ ಭಾರತದ ವನಿತೆಯರು..!

Spread the love

ಮಹಿಳೆಯರ ಅಂತಾರಾಷ್ಟ್ರೀಯ ಏಕದಿನ ವಿಶ್ವಕಪ್ ಕ್ರಿಕೆಟ್​ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಮಣಿಸಿದೆ.

ಮೌಂಟ್ ಮೌಂಗನುಯಿ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಟಾಸ್​​​​ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡು ಪಾಕ್​ಗೆ 245 ರನ್​ಗಳ ಗುರಿಯನ್ನು ನೀಡಿತ್ತು.

ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ 43 ಓವರ್ ಆಡಿ ತನ್ನೆಲ್ಲಾ ವಿಕೆಟ್​ಗಳನ್ನು ಕಳೆದುಕೊಂಡು ಸೋಲಿಗೆ ಶರಣಾಯಿತು.

ಈ ಮೂಲಕ ಭಾರತ 107 ರನ್​ಗಳ ಭರ್ಜರಿ ಗೆಲುವನ್ನ ಸಾಧಿಸಿದೆ.

Copyright © All rights reserved Newsnap | Newsever by AF themes.
error: Content is protected !!