ಮುನೇಶ್ವರ ನಗರದ ನಿವಾಸಿ ಮದನ್ ಕುಮಾರ್ (25) ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿತ್ತು. ಇವರಿಂದ ಪಡೆದ ಹೃದಯ, ಶ್ವಾಸಕೋಶಗಳು, 2 ಮೂತ್ರಪಿಂಡಗಳು, ಯಕೃತ್ತು ಮತ್ತು ಕಾರ್ನಿಯಾಗಳಿಂದ 9 ಮಂದಿಯ ಜೀವವನ್ನು ವೈದ್ಯರು ಉಳಿಸಿದ್ದಾರೆ.
ಮೈಸೂರಿನ ಸಿದ್ದಾರ್ಥ ಬಡಾವಣೆಯ ರಸ್ತೆಯಲ್ಲಿ ಅ 3ರಂದು ಅಪಘಾತದಿಂದ ಗಾಯಗೊಂಡಿದ್ದ ಇತನನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಪಘಾತದಲ್ಲಿ ತೆಲೆಗೆ ಬಲವಾಗಿ ಪೆಟ್ಟು ಬಿದ್ದ ಕಾರಣ ಯುವಕನ ಮೆದುಳು ನಿಷ್ಕ್ರಿಯಗೊಂಡಿದೆ. ಒಕ್ಕಲಿಗ ಮತಕ್ಕಾಗಿ JDS ಬಗ್ಗೆ ಚೆಲುವರಾಯಸ್ವಾಮಿ ಸಾಫ್ಟ್ ಕಾರ್ನರ್ – ಸೂಕ್ಷ್ಮ ಹೆಜ್ಜೆ ಹಾಕುವ ನಾಯಕ
ಯುವಕನ ಕುಟುಂಬಸ್ಥರ ಒಪ್ಪಿಗೆಯ ಮೇರೆಗೆ ಹೃದಯ, ಶ್ವಾಸಕೋಶಗಳು, 2 ಮೂತ್ರಪಿಂಡಗಳು, ಯಕೃತ್ತು ಮತ್ತು ಕಾರ್ನಿಯಾಗಳನ್ನು ಕಸಿ ಮಾಡಿ ಮೈಸೂರು, ಬೆಂಗಳೂರಿನ ನಾರಾಯಣ ಹೃದಯಾಲಯ, ನೆಪ್ರೋ ಯೂರಾಲಜಿ, ಕೆ.ಆರ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ