ಈ ಕುರಿತು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು , ಏ.3 ರಂದು ಬೆಳಗ್ಗೆ 10:30 ಕ್ಕೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸದ್ದಾರೆ.
ಏ.3 ರಂದು ಬೆಳಗ್ಗೆ 10:30 ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮೆರವಣಿಗೆ ಆರಂಭವಾಗಲಿದ್ದು , ಕಾರ್ಯಕರ್ತರು ಹಾಗೂ ಅಭಿಮಾನಿಗಳಳು ಅಧಿಕ ಸಂಖ್ಯೆಯಲ್ಲಿ ಬಂದು ಸೇರುವಂತೆ ಮನವಿ ಮಾಡಿದ್ದಾರೆ.ಸುನೀಲ್ ಬೋಸ್ , ರಕ್ಷಾ ರಾಮಯ್ಯ ಬಳ್ಳಾರಿ ತುಕಾರಾಂ ಗೆ ಕಾಂಗ್ರೆಸ್ ಟಿಕೆಟ್ : ಕೋಲಾರ ಕಗ್ಗಂಟು
ಯದುವೀರ್ ಅವರಿಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ಟಿಕೆಟ್ ನೀಡಿದ್ದು , ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಮೈಸೂರು-ಕೊಡಗಿನ ಸಮಸ್ತ ಜನತೆ ಆಗಮಿಸಿ ಆಶೀರ್ವದಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಹೇಳಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು