ಉಜರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಮಾಜಿ ಪ್ರಾಂಶುಪಾಲ ಡಾ. ಬಿ ಯಶೋವರ್ಮ( 66) ಕಳೆದ ರಾತ್ರಿ ಸಿಂಗಾಪುರ್ ನಲ್ಲಿ ವಿಧಿವಶರಾಗಿದ್ದಾರೆ. ಯಶೋವರ್ಮ ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ.
ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು. ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲಂಚ ಪಡೆಯುತ್ತಿದ್ದ PDO ಮತ್ತು SDA ಲೋಕಾಯುಕ್ತ ಬಲೆಗೆ
ಪಶ್ಚಿಮಘಟ್ಟದ ಹೆಬ್ರಿಯಲ್ಲಿ ಮೇಘಸ್ಫೋಟ: ಓರ್ವ ಬಲಿ
ಮದ್ಯದಲ್ಲಿ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ