ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕುಪ್ಪುರೂ ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ (55) ಹೃದಯಾಘಾತದಿಂದ ಶನಿವಾರ ನಿಧನರಾದರು.
ಸ್ವಾಮೀಜಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿ ಇಂದು ಕೊನೆಯುಸಿರೆಳದಿದ್ದಾರೆ
ಕುಪ್ಪುರೂ ಮಠದ ಯತೀಶ್ವರ ಸ್ವಾಮೀಜಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಉಸಿರಾಟದ ಸಮಸ್ಯೆಯಿಂದಾಗ ಹೃದಯಾಘವಾಗಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
More Stories
ಡೆಂಘಿ ಜ್ವರಕ್ಕೆ 7 ವರ್ಷದ ಬಾಲಕ ಬಲಿ: ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ
ಚಿನ್ನದ ಹಗರಣ: 50ಕ್ಕೂ ಅಧಿಕ ಮಂದಿ ವಂಚನೆಗೆ ಬಲಿ!
ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು