ಮೈಸೂರು : ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯನಿಗೆ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಮುಖಭಂಗ ಉಂಟಾಗಿದ್ದು, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಗ್ರಾಮಸ್ಥರು, ಹೋಗಿ ಹೋಗಿ ನಾವು ವೋಟ್ ಹಾಕಲ್ಲ. ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.
ಚುನಾವಣಾ ಬಹಿಷ್ಕಾರದ ಕೂಗು ಸಿಎಂ ತವರಿನಲ್ಲೇ ಕೇಳಿಬಂದಿದ್ದು, ಪ್ರತಿಭಟನಾಕಾರರು ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇಂದು ವರ್ಷದ ಮೊದಲ ಸೂರ್ಯಗ್ರಹಣ
ರೈತರು , ಸುನಿಲ್ ಬೊಸ್ ಜಯಕ್ಕಾಗಿ ಮತಯಾಚನೆಗೆ ತೆರಳಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ