Karnataka

CM ತವರಿನಲ್ಲೇ ಮತ ಕೇಳಲು ಹೋದ ಯತೀಂದ್ರನಿಗೆ ಗ್ರಾಮಸ್ಥರಿಂದ ತರಾಟೆ

ಮೈಸೂರು : ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯನಿಗೆ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಮುಖಭಂಗ ಉಂಟಾಗಿದ್ದು, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು​ ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಗ್ರಾಮಸ್ಥರು, ಹೋಗಿ ಹೋಗಿ ನಾವು ವೋಟ್​ ಹಾಕಲ್ಲ. ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.

ಚುನಾವಣಾ ಬಹಿಷ್ಕಾರದ ಕೂಗು ಸಿಎಂ ತವರಿನಲ್ಲೇ ಕೇಳಿಬಂದಿದ್ದು, ಪ್ರತಿಭಟನಾಕಾರರು ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇಂದು ವರ್ಷದ ಮೊದಲ ಸೂರ್ಯಗ್ರಹಣ

ರೈತರು , ಸುನಿಲ್ ಬೊಸ್ ಜಯಕ್ಕಾಗಿ ಮತಯಾಚನೆಗೆ ತೆರಳಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Team Newsnap
Leave a Comment

Recent Posts

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024