ಕ್ಯಾಪ್ ಜೆಮಿನಿ ಟೆಕ್ನಾಲಜಿ ಸರ್ವಿಸಸ್ ಇಂಡಿಯಾ ಲಿ., ವತಿಯಿಂದ ಸಿ.ಎಸ್.ಆರ್ ಯೋಜನೆಯಡಿ ವಿಕ್ಟೋರಿಯಾ ಹಾಗೂ ಚರಕ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ 400
ಎಲ್.ಎಂ.ಪಿ.ಆಕ್ಸಿಜನ್ ಘಟಕಗಳನ್ನು ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಸೋಮವಾರ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ 108 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಲಾಯಿತು.
ಈ ವೇಳೆ, ಅಲ್ಲಿ ಆರೋಗ್ಯ ಸಚಿವ, ಡಾ.ಕೆ.ಸುಧಾಕರ್, ಕ್ಯಾಪ್ ಜೆಮಿನಿ ಸಂಸ್ಥೆಯ ಹಿರಿಯ ನಿರ್ದೇಶಕ ವಿಶ್ವನಾಥ್ ರಾಜೇಂದ್ರ ಹಾಗೂ ಮುರಳಿ ಶಂಕರನಾರಾಯಣನ್ ಮತ್ತಿತರರು ಈ ಉದ್ಘಾಟನೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!