ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ಸಂಸದೀಯ ಮಂಡಳಿಯನ್ನು ಪುನರ್ರಚನೆ ಮಾಡಿದ್ದಾರೆ,
ಇಬ್ಬರು ಕನ್ನಡಿಗರಿಗೆ ಪ್ರಮುಖ ಸ್ಥಾನ ನೀಡಿದ್ದಾರೆ. ಅದರಲ್ಲೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು 11 ಜನರ ತಂಡದಲ್ಲಿ ಸ್ಥಾನ ಪಡೆದಿರುವುದು ಗಮನಾರ್ಹವಾಗಿದೆ.
ರಾಜ್ಯದ ಮಠ, ಟ್ರಸ್ಟ್, ದೇಗುಲಗಳಿಗೆ 143 ಕೋಟಿರು ಅನುದಾನ ಬಿಡುಗಡೆ
ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಎಲ್ ಸಂತೋಷ್ ಕೂಡ ಸಂಸದೀಯ ಮಂಡಳಿಯಲ್ಲಿದ್ದಾರೆ, ಈ ಬಾರಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಕೈಬಿಡಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ