September 27, 2022

Newsnap Kannada

The World at your finger tips!

YADIYURAPPA1

ಯಡಿಯೂರಪ್ಪಗೆ ಬಿಜೆಪಿ ರಾಷ್ಟ್ರಮಟ್ಟದ ಜವಾಬ್ದಾರಿ -BJP ಟಾಪ್ 11 ಲೀಡರ್​ಶಿಪ್​ನಲ್ಲಿ ಇಬ್ಬರು ಕನ್ನಡಿಗರು

Spread the love

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ಸಂಸದೀಯ ಮಂಡಳಿಯನ್ನು ಪುನರ್​ರಚನೆ ಮಾಡಿದ್ದಾರೆ,

ಇಬ್ಬರು ಕನ್ನಡಿಗರಿಗೆ ಪ್ರಮುಖ ಸ್ಥಾನ ನೀಡಿದ್ದಾರೆ. ಅದರಲ್ಲೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ಅವರು 11 ಜನರ ತಂಡದಲ್ಲಿ ಸ್ಥಾನ ಪಡೆದಿರುವುದು ಗಮನಾರ್ಹವಾಗಿದೆ.

ರಾಜ್ಯದ ಮಠ, ಟ್ರಸ್ಟ್, ದೇಗುಲಗಳಿಗೆ 143 ಕೋಟಿರು ಅನುದಾನ ಬಿಡುಗಡೆ

ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಎಲ್ ಸಂತೋಷ್ ಕೂಡ ಸಂಸದೀಯ ಮಂಡಳಿಯಲ್ಲಿದ್ದಾರೆ, ಈ ಬಾರಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಕೈಬಿಡಲಾಗಿದೆ.

error: Content is protected !!